ನವದೆಹಲಿ: ಎಎಪಿ ತೊರೆದು ಬಿಜೆಪಿ ಪಕ್ಷ ಸೇರಿದರೆ ತಲಾ 20 ಕೋಟಿ ರೂ.ನತೆ, 800 ಕೋಟಿ ರೂ ನೀಡುವುದಾಗಿ ಆಮ್ ಆದ್ಮಿ ಪಕ್ಷದ 40 ಶಾಸಕರಿಗೆ ಬಿಜೆಪಿ ಆಮಿಷ ಒಡ್ಡಲಾಗಿದೆ. ಈ ಹಣದ ಮೂಲ ಯಾವುದು...
ನವದೆಹಲಿ: ದೆಹಲಿ ರಾಜ್ಯ ರಾಜಕಾರಣದಲ್ಲಿ ಬಿಗ್ ಟ್ವಿಸ್ಟ್ ಕಂಡಿದ್ದು, ಆಮ್ ಆದ್ಮಿ ಪಕ್ಷದ ಕೆಲ ಶಾಸಕರು ಸಿಎಂ ಅರವಿಂದ್ ಕೇಜ್ರಿವಾಲ್ ಸಂಪರ್ಕಕ್ಕೆ ಸಿಗುತ್ತಿಲ್ಲ. 8 ಶಾಸಕರು ಹಾಗೂ ಸಚಿವ ಮನೀಶ್ ಸಿಸೋಡಿಯಾ ಇಂದಿನ ಸಭೆಗೆ ಹಾಜರಾಗಿಲ್ಲ...
ಅಮೃತಸರ: ಪಂಜಾಬ್ ನೂತನ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಸಂಪುಟಕ್ಕಿಂದು 10 ಸಚಿವರು ಸೇರ್ಪಡೆಯಾಗಿದ್ದಾರೆ. ಈ 10 ಶಾಸಕರಲ್ಲಿ 8 ಶಾಸಕರು ಹೊಸಬರು. ಅಂದರೆ ಇದೇ ಮೊದಲ ಬಾರಿಗೆ ಗೆದ್ದು ಶಾಸಕರಾದವರು. ಇನ್ನುಳಿದ ಇಬ್ಬರು ಮಾತ್ರ...
ನವದೆಹಲಿ: ಪಂಜಾಬ್ನಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ನೂತನ ಸಿಎಂ ಭಗವಂತ್ ಮಾನ್ ಮಹತ್ವದ ನಿರ್ಧಾರ ಕೈಗೊಂಡಿದ್ದು, ಭ್ರಷ್ಟಾಚಾರ ತಡೆ ಸಂಬಂಧ ಸಹಾಯವಾಣಿ ಆರಂಭಿಸುವುದಾಗಿ ಘೋಷಣೆ ಮಾಡಿದ್ದಾರೆ. ಈ ವಿಚಾರವಾಗಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್...
ನವದೆಹಲಿ: ಪಂಜಾಬ್ನ ನಿಯೋಜಿತ ಮುಖ್ಯಮಂತ್ರಿ ರಾಜಭವನದಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡುವುದಿಲ್ಲ. ಬದಲಾಗಿ ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರ ಗ್ರಾಮ ಖಟ್ಕರ್ಕಲನ್ನಲ್ಲಿ ಪ್ರಮಾಣವಚನ ಸ್ವೀಕಾರ ಮಾಡುತ್ತೇನೆ ಎಂದು ಭಗವಂತ್ ಮನ್ ಘೋಷಿಸಿದ್ದಾರೆ. ಅಲ್ಲದೇ, ರಾಜ್ಯದ...
ನವದೆಹಲಿ: ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) ಗೆದ್ದರೆ, ರಾಜ್ಯದಲ್ಲಿ ಉಚಿತ ವಿದ್ಯುತ್ ನೀಡುವುದಾಗಿ ಅರವಿಂದ್ ಕೇಜ್ರಿವಾಲ್ ಅವರು ಸೋಮವಾರ ಭರವಸೆ ನೀಡಿದ್ದಾರೆ. ಮುಂಬರುವ ಪಂಜಾಬ್ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ದೆಹಲಿ ಮುಖ್ಯಮಂತ್ರಿ...