BANTWAL2 years ago
ಎಸ್ ಡಿಪಿಐ ನಾಯಕ ರಿಯಾಝ್ ಫರಂಗಿಪೇಟೆ ಮನೆ ಮೇಲೆ NIA ದಾಳಿ : ಸ್ಥಳದಲ್ಲಿ ಕಾರ್ಯಕರ್ತರಿಂದ ಪ್ರತಿಭಟನೆ
ಬಂಟ್ವಾಳ : ಸುಳ್ಯ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (ಎನ್.ಐ.ಎ.) ಅಧಿಕಾರಿಗಳ ತಂಡ ಇಂದು ಗುರುವಾರ ಬೆಳಗ್ಗೆ ಎಸ್.ಡಿ.ಪಿ.ಐ. ನಾಯಕ ರಿಯಾಝ್ ಫರಂಗಿಪೇಟೆ ಅವರ ಮನೆಗೆ ಅಧಿಕಾರಿಗಳು...