bengaluru3 years ago
ರಸ್ತೆ ಗುಂಡಿಗೆ ಬಿದ್ದು ಬೈಕ್ ಸವಾರ ಮೃತ್ಯು: BBMP ವಿರುದ್ಧ ದೂರು ದಾಖಲಿಸಿದ ಪೋಷಕರು
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ರಸ್ತೆ ಗುಂಡಿಗೆ ಬಿದ್ದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಯಲಹಂಕ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಎಂ.ಎಸ್. ಪಾಳ್ಯದ ಮುನೀಶ್ವರ ಲೇಔಟ್ನಲ್ಲಿ ಭಾನುವಾರ ರಾತ್ರಿ ರಸ್ತೆ ಗುಂಡಿಗೆ ಬಿದ್ದ...