LATEST NEWS11 months ago
ಪಡುಬಿದ್ರೆಯಲ್ಲಿ ಪ್ರತ್ಯಕ್ಷವಾದ ಚಿರತೆ- ಸ್ಥಳೀಯರಲ್ಲಿ ಆತಂಕ..!
ಉಡುಪಿ ಜಿಲ್ಲೆಯ ಪಡುಬಿದ್ರೆ ಸಮೀಪದ ಎರ್ಮಾಳಿನ ಮೂಡಬೆಟ್ಟು ಪ್ರದೇಶದಲ್ಲಿ ರಾತ್ರಿ ವೇಳೆ ಚಿರತೆಯೊಂದು ಕಾಣಿಸಿಕೊಂಡಿದೆ ಎಂದು ಸ್ಥಳೀಯರು ಅರಣ್ಯ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಪಡುಬಿದ್ರೆ: ಉಡುಪಿ ಜಿಲ್ಲೆಯ ಪಡುಬಿದ್ರೆ ಸಮೀಪದ ಎರ್ಮಾಳಿನ ಮೂಡಬೆಟ್ಟು ಪ್ರದೇಶದಲ್ಲಿ ರಾತ್ರಿ ವೇಳೆ...