LATEST NEWS9 months ago
Bengaluru: ರಾತ್ರೋರಾತ್ರಿ ಒಂದುವರೆ ಸಾವಿರ ಎಳನೀರು ಕಳವು- ಮೂವರ ಬಂಧನ..!
ಟಾಟಾ ಏಸ್ ವಾಹನದಲ್ಲಿ ಬಂದ ಮೂವರು ಆರೋಪಿಗಳು ರಸ್ತೆ ಬದಿಯಲ್ಲಿ ಇಟ್ಟಿದ್ದ ಬರೋಬ್ಬರಿ 1,500 ಎಳನೀರನ್ನು ರಾತ್ರೋರಾತ್ರಿ ಕದ್ದುಕೊಂಡು ಹೋಗಿರುವ ಘಟನೆ ಜಯನಗರ ರಾಷ್ಟ್ರೀಯ ವಿದ್ಯಾಲಯ ಮೆಟ್ರೋ ನಿಲ್ದಾಣದ ಬಳಿ ನಡೆದಿದ್ದು, ಆರೋಪಿಗಳನ್ನು ಬಂಧಿಸಲಾಗಿದೆ. ಬೆಂಗಳೂರು:...