LATEST NEWS1 year ago
ಉಡುಪಿಯಲ್ಲಿ ಮನೆ ಕಳ್ಳತನ ಪ್ರಕರಣ-ಆರೋಪಿ ಸಾಧಿಕ್ ಉಲ್ಲಾಗೆ ನ್ಯಾಯಾಂಗ ಬಂಧನ
ಉಡುಪಿ: ಉಡುಪಿ ತಾಲೂಕಿನ ಶಿವಳ್ಳಿಯ ಸಮೀಪದ ಕುಂಜಿಬೆಟ್ಟುವಿನಲ್ಲಿ ಡಿಸೆಂಬರ್ 11ರಂದು ನಡೆದಿದ್ದ ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯನ್ನು ಉಡುಪಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಆಶ್ರಯ ಬಡಾವಣೆ ನಿವಾಸಿ ಸಾಧಿಕ್...