DAKSHINA KANNADA2 years ago
SSLC ಪರೀಕ್ಷೆ ಹಿನ್ನೆಲೆ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ: ದ.ಕ ಜಿಲ್ಲಾಧಿಕಾರಿ ಆದೇಶ
ಮಂಗಳೂರು: ಎಸ್.ಎಸ್.ಎಲ್.ಸಿ ಪರೀಕ್ಷೆ ಅಂಗವಾಗಿ ಸುಸೂತ್ರ ಹಾಗೂ ದೋಷರಹಿತವಾಗಿ ಪರೀಕ್ಷೆ ನಡೆಸಲು ಅನುಕೂಲವಾಗುವಂತೆ ಜಿಲ್ಲೆಯಲ್ಲಿ ಇದೇ ಮಾ.28 ರಿಂದ 2022ರ ಏಪ್ರಿಲ್ 11ರ ವರೆಗೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಅವರು ಪರೀಕ್ಷಾ ಕೇಂದ್ರಗಳ 200 ಮೀಟರ್...