ಮಂಗಳೂರು: ತೀವ್ರ ರಕ್ತಹೀನತೆಯಿಂದ ಬಳಲುತ್ತಿದ್ದ 29 ವಾರಗಳ ಭ್ರೂಣವನ್ನು ಮಂಗಳೂರಿನ ಎ. ಜೆ. ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಭ್ರೂಣ ಔಷಧ ತಜ್ಞರ ತಂಡ ಇಂಟರ್ವೆನ್ಷನ್ ಕಾರ್ಯವಿಧಾನದ ಮೂಲಕ ರಕ್ಷಿಸಿದ್ದಾರೆ. ಭ್ರೂಣತಜ್ಞ ವೈದ್ಯರಾದ ಡಾ ಅಕ್ಷಿತ್...
ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ 24 ದಿನಗಳ ನವಜಾತ ಶಿಶುವಿಗೆ ಮಂಗಳೂರಿನ ಎ ಜೆ ಆಸ್ಪತ್ರೆಯ ವೈದ್ಯರ ತಂಡ ಯಶಸ್ವಿ ಚಿಕತ್ಸೆ ನಡೆಸುವ ಮೂಲಕ ಜೀವದಾನ ಮಾಡಿದೆ. ಮಂಗಳೂರು: ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ 24 ದಿನಗಳ ನವಜಾತ...
ಮಂಗಳೂರು: ಮಂಗಳೂರಿನ ಎ.ಜೆ ಆಸ್ಪತ್ರೆಯಲ್ಲಿ ಅ.18ರಂದು ನಡೆದ ವಾರ್ಷಿಕ ದಿನಾಚರಣೆಯಲ್ಲಿ ‘ಸ್ವಾಸ್ಥ್ಯ ಹೆಲ್ತ್ ಕಾರ್ಡ’ನ್ನು ಅನಾವರಣಗೊಳಿಸಲಾಯಿತು. ಎ.ಜೆ ಸಮೂಹ ಸಂಸ್ಥೆಗಳ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕ ಡಾ. ಎ.ಜೆ. ಶೆಟ್ಟಿ ಇದನ್ನು ಬಿಡುಗಡೆಗೊಳಿಸಿದರು. ಇನ್ನು ಈ...
ಮಂಗಳೂರು: ಎ.ಜೆ. ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಹಾಗೂ ಎ.ಜೆ. ಇನ್ಸ್ಟ್ಯೂಟ್ ಆಫ್ ಹಾಸ್ಪಿಟಲ್ ಮ್ಯಾನೇಜ್ಮೆಂಟ್ ಸಹಯೋಗದೊಂದಿಗೆ ಸೇವ್ ಸಾಯಿಲ್ ಸಂಸ್ಥೆಯ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವು ಎ.ಜೆ. ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ...
ಮಂಗಳೂರು: ಎ.ಜೆ ಆಸ್ಪತ್ರೆಯಲ್ಲಿ ನವಜಾತ ಶಿಶುವಿಗೆ ಪಿನ್ ಹೋಲ್ ಹೈಬ್ರಿಡ್ ಹೃದಯ ಶಸ್ತ್ರಚಿಕಿತ್ಸೆ ಮಾಡಲಾಗಿದ್ದು, ಈ ಮೂಲಕ ಮಂಗಳೂರಿನಲ್ಲಿ ಮೊದಲ ಬಾರಿಗೆ ಈ ಶಸ್ತ್ರಚಿಕಿತ್ಸೆ ಮಾಡಿರುವ ಹೆಗ್ಗಳಿಕೆ ಎ.ಜೆ ಆಸ್ಪತ್ರೆಯದ್ದಾಗಿದೆ. ಶಿಶುವಿಗೆ ಹೃದಯದಲ್ಲಿ ದೋಷವಿದೆ ಎಂದು...
ಬೆಳ್ತಂಗಡಿ : ಮೆದುಳಿನಲ್ಲಿ ರಕ್ತಸ್ರಾವ ಆಗಿ ಮೆದುಳು ನಿಷ್ಕ್ರಿಯಗೊಂಡ ಕಾರಣ ಸಾವನ್ನಪ್ಪಿದ ವ್ಯಕ್ತಿಯ ಅಂಗಾಂಗ ದಾನ ಮಾಡಲಾದ ಘಟನೆ ಬೆಳ್ತಂಗಡಿ ತಾಲೂಕಿನ ಶಿಶಿಲದಲ್ಲಿ ನಡೆದಿದೆ. ಮೃತರನ್ನು ಆರ್ ಎಸ್ ಎಸ್. ಕಾರ್ಯಕರ್ತ ಸೂರ್ಯನಾರಾಯಣ ರಾವ್ (44)...
ಮಂಗಳೂರು: ನಗರದಲ್ಲಿ ರೋಗಿಗಳಿಗೆ ಉತ್ತಮ ಸೇವೆ ಒದಗಿಸುತ್ತಿರುವ ಅತ್ಯಾಧುನಿಕ ಹಾಗೂ ಸುಸಜ್ಜಿತ ಎ.ಜೆ. ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರವು ಯಶಸ್ವಿ 20 ವರ್ಷಗಳನ್ನು ಪೂರೈಸಿದೆ. 2001ರಲ್ಲಿ ಪ್ರಾರಂಭಗೊಂಡ, 425 ಹಾಸಿಗೆಗಳುಳ್ಳ ಈ ಆಸ್ಪತ್ರೆಯನ್ನು ವಿಶ್ವ ದರ್ಜೆಯ...
ಮಂಗಳೂರು: ರಸ್ತೆ ಅಪಘಾತಕ್ಕೀಡಾಗಿ ಮೃತಪಟ್ಟ ಯುವತಿಯ ಅಂಗಾಂಗ ದಾನ ನಡೆಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಹಾವೇರಿ ಜಿಲ್ಲೆಯ ಹಲ್ಲೂರು ಗ್ರಾಮದ ಯುವತಿ ಕವನ ಶಿವಮೊಗ್ಗ ಜಿಲ್ಲೆಯ ಹೊನ್ನಾಳಿ ಬಳಿ ಮಾರುತಿ ಓಮ್ನಿ ಎತ್ತಿನ ಗಾಡಿಗೆ ಢಿಕ್ಕಿ...
ಮಂಗಳೂರು: ಎ.ಜೆ. ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರವು ಮಂಗಳೂರಿನಲ್ಲಿ ವಿಶ್ವ ದರ್ಜೆಯ ಆರೋಗ್ಯ ಸೌಲಭ್ಯಗಳನ್ನು ಒದಗಿಸುವ ಉದ್ದೇಶದಿಂದ ಅತ್ಯಾಧುನಿಕ 128 ಸ್ಲೈಸ್ ಡ್ಯುಯಲ್ ಎನರ್ಜಿ ಸಿಟಿ ಸ್ಕ್ಯಾನರ್ ಅನ್ನು ಅಳವಡಿಸಲಾಗಿದೆ. ಎ.ಜೆ. ಆಸ್ಪತ್ರೆ ಮತ್ತು ಸಂಶೋಧನಾ...
ಎ.ಜೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಿಂದ; ಪುತ್ತೂರಿನಲ್ಲಿ ಡಯಾಲಿಸಿಸ್ ಸೇವೆ ಆರಂಭ..! ಮಂಗಳೂರು:ಫೆಬ್ರವರಿ 20ರಂದು ಶುಭಾರಂಭಗೊಂಡ ಬೊಳುವಾರಿನ ಮಹಾವೀರ ಮೆಡಿಕಲ್ ಸೆಂಟರ್ ಡಯಾಲಿಸಿಸ್ ಕೇಂದ್ರದಲ್ಲಿ ಎ.ಜೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರವು ಪುತ್ತೂರು ರೋಟರಿ ಕ್ಲಬ್...