ಭಾನುವಾರದಂದು ಮಂಗಳೂರು ಪುರಭವನದ ಬಳಿ ಬೀದಿ ಬದಿ ವ್ಯಾಪಾರದಲ್ಲಿ ತೊಡಗಿಸಿಕೊಂಡವರ ಮೇಲೆ ಕೊಳಕು ನೀರನ್ನು ಚೆಲ್ಲಿ ಅವರನ್ನು ಅಲ್ಲಿಂದ ಎಬ್ಬಿಸಲು ಮುಂದಾಗಿರುವ ಅಧಿಕಾರಿಗಳ ಕ್ರಮವನ್ನು ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜೆ...
ಮಂಗಳೂರು : ತೀವ್ರ ವಿವಾದ ಸೃಷ್ಟಿಸಿರುವ ಸುರತ್ಕಲ್ ಟೋಲ್ ಗೇಟನ್ನು ಸಂಪೂರ್ಣವಾಗಿ ಮುಚ್ಚುವಂತೆ ಆಗ್ರಹಿಸಿ ಟೋಲ್ ವಿರೋಧಿ ಹೋರಾಟ ಸಮಿತಿ ಕೆಲ ದಿನಗಳ ಹಿಂದೆ ಉಗ್ರವಾದ ಹೋರಾಟ ನಡೆಸಿದ್ದು ಟೋಲ್ ತೆರವುಗೊಳಿಸುವ ಬಗ್ಗೆ ಯಾವುದೇ ತೀರ್ಮಾನ...
ಅಕ್ಟೋಬರ್ 28 ರಿಂದ ಸುರತ್ಕಲ್ ಟೋಲ್ ಗೇಟ್ ಸಮೀಪ ಬೇಡಿಕೆ ಈಡೇರುವವರಗೆ ಸಮಾನ ಮನಸ್ಕ ಸಂಘಟನೆಗಳ ಸಹಭಾಗಿತ್ಚದಲ್ಲಿ ಅನಿರ್ಧಿಷ್ಟಾವಧಿ ಹಗಲು ರಾತ್ರಿ ಧರಣಿ ನಡೆಸಲು ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ನಿರ್ಧರಿಸಿದೆ. ಮಂಗಳೂರು :...
ಮಂಗಳೂರು: ವಿವಾದಾತ್ಮಕ ಸುರತ್ಕಲ್ ಟೋಲ್ಗೇಟ್ ತೆರವುಗೊಳಿಸಿಯೇ ಸಿದ್ಧ ಎಂದು ಅಖಾಡಕ್ಕೆ ಇಳಿದ ಟೋಲ್ಗೇಟ್ ಹೋರಾಟಗಾರರನ್ನು ಪೊಲೀಸರು ಇಂದು ವಶಕ್ಕೆ ತೆಗೆದುಕೊಳ್ಳುವ ಮೂಲಕ ವಿವಾದಾತ್ಮಕ ಟೋಲ್ಗೇಟ್ ವಿರುದ್ಧದ ಹೋರಾಟ ಇನ್ನಷ್ಟು ತೀವ್ರ ಸ್ವರೂಪ ಪಡೆದುಕೊಂಡಿದೆ. ಕಳೆದ 7...
ಮಂಗಳೂರು: ಸುರತ್ಕಲ್ ಅಕ್ರಮ ಟೋಲ್ ಗೇಟ್ ವಿರುದ್ದ ಅಕ್ಟೋಬರ್ 18 ರಂದು ನಡೆಯುವ ಹೋರಾಟವನ್ನು ಪೊಲೀಸರ ಮೂಲಕ ಹತ್ತಿಕ್ಕಲು ಸಾಧ್ಯವಿಲ್ಲ. ಹೋರಾಟಗಾರರಿಗೆ ಪೊಲೀಸ್ ನೋಟೀಸ್ ಜಾರಿಗೊಳಿಸಿ ಬೆದರಿಸುವ ತಂತ್ರಗಳಿಗೆ ನಾವು ಯಾವುದೇ ಕಾರಣಕ್ಕೂ ಹಿಂಜರಿಯುವುದಿಲ್ಲ ಎಂದು...
ಉಡುಪಿ: ರಾಹುಲ್ ಗಾಂಧಿಯವರು 41,000 ರೂಪಾಯಿ ಮೌಲ್ಯದ ಟಿ-ಶರ್ಟ್ ಧರಿಸುವುದು ದೊಡ್ಡ ವಿಚಾರವೇ ಅಲ್ಲ. ಅವರಿಗೆ ಇಷ್ಟವಾದ ಬಟ್ಟೆ ಧರಿಸಿ ಇಷ್ಟವಾದ ಆಹಾರ ಕ್ರಮ ಪಾಲಿಸುವ ಅಧಿಕಾರ ಭಾರತದ ಸಂವಿಧಾನ ನೀಡಿದೆ. ತಾವು ಏನು ಮಾಡಬೇಕು,...
ಮಂಗಳೂರು: ಧಾರಾಕಾರವಾಗಿ ಮಳೆ ಸುರಿಯುತ್ತಿರುವುದರಿಂದ ಜನರ ಪರಿಸ್ಥಿತಿ ಕಂಗೆಟ್ಟು ಹೋಗಿದೆ. ಚರಂಡಿಯ ಮೇಲೆ ನೀರು ನಿಂತಿರುವುದು ಅಂತೂ ಶೋಚನೀಯ ಸ್ಥಿತಿ. ಸರ್ಕಾರ ಏನು ಪರಿಹಾರ ಕ್ರಮವನ್ನು ಕೈಗೊಳ್ಳುತ್ತಿದೆ ಎನ್ನುವುದು ತಿಳಿಯುತ್ತಿಲ್ಲ. ಡಿಸಿ ಅಕೌಂಟ್ನಲ್ಲಿ ಎಷ್ಟಿದೆ ಅಂತ...
ಮಂಗಳೂರು: ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ನಗರ ಹಾಗು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಕೇಂದ್ರ ಸರಕಾರದ ಅಗ್ನಿಪಥ್ ಯೋಜನೆ ವಿರುದ್ದ ಮಂಗಳೂರು ಮಿನಿ ವಿಧಾನ ಸೌಧದ ಮುಂಭಾಗ ಇಂದು ಬೆಳಿಗ್ಗೆ ಪ್ರತಿಭಟನೆ...
ಮಂಗಳೂರು: ಮಿಲಾಗ್ರಿಸ್ ದೇವಾಲಯದಲ್ಲಿ ಶುಭ ಶುಕ್ರವಾರ (ಗುಡ್ಫ್ರೈಡೆ) ಪ್ರಯುಕ್ತ ಶಿಲುಬೆಯ ಹಾದಿಯನ್ನು ದೇವಾಲಯದ ಆವರಣದಲ್ಲಿ ನಡೆಸಲಾಯಿತು. ವಂ. ಬೊನವೆಂಚರ್ ನಜ್ರೆತ್ರವರು ಪ್ರಾರ್ಥನಾ ವಿಧಿಯನ್ನು ನೆರವೇರಿಸಿದರು. ವಂ. ಐವನ್ ಡಿಸೋಜಾ, ವಂ. ಕೆನೆತ್ ಕ್ರಾಸ್ತಾ, ವಂ. ಮ್ಯಾಕ್ಸಿಮ್...
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದೂ ಕೂಡಾ ಕೊರೊನಾ ವ್ಯಾಕ್ಸಿನ್ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಗೊಂದಲ ಮುಂದುವರಿದಿದೆ. ಇಂದು ಬೆಳ್ಳಂಬೆಳಿಗ್ಗೆ ಮಂಗಳೂರಿನ 10 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸರದಿ ಸಾಲಿನಲ್ಲಿ ನಿಂತ ವೃದ್ದರಿಗೆ ಕೊರೊನಾ...