LATEST NEWS7 months ago
ಹೃದಯಾಘಾತವಾದರೂ ಪ್ರಯಾಣಿಕರ ಜೀವ ಉಳಿಸಿದ ಬಸ್ ಚಾಲಕ..!
ಒಡಿಸ್ಸಾ: ಬಸ್ ಚಲಾಯಿಸುವಾಗಲೇ ಚಾಲಕನಿಗೆ ಹೃದಯ ಸ್ತಂಭನ ಆಗಿ ಮೃತಪಟ್ಟಿರುವ ಘಟನೆ ಒಡಿಶಾದ ಕಂಧಮಾಲ್ ಜಿಲ್ಲೆಯ ಪಬುರಿಯಾ ಗ್ರಾಮದ ಬಳಿ ಶುಕ್ರವಾರ ರಾತ್ರಿ ನಡೆದಿದೆ. 48 ಪ್ರಯಾಣಿಕರನ್ನು ಹೊತ್ತುಕೊಂಡು ಹೋಗುತ್ತಿದ್ದ ಖಾಸಗಿ ಬಸ್ ನ್ನು ಚಾಲಕ...