BANTWAL2 years ago
ಕಲ್ಲಡ್ಕ-ಮಾಣಿ ಹೈವೇಯಲ್ಲಿ ಚಲಿಸುತ್ತಿದ್ದ ಕಾರಿಗೆ ಹತ್ತಿಕೊಂಡ ಬೆಂಕಿ..!
ಬಂಟ್ವಾಳ: ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಬಂಟ್ವಾಳ ತಾಲೂಕಿನ ಮಾಣಿ ಎಂಬಲ್ಲಿ ಇಂದು ನಡೆದಿದ್ದು, ಕಾರಿನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ದೇರಳಕಟ್ಟೆ ಮೂಲದ ಕುಟುಂಬ ಓಮ್ನಿ ವಾಹನದಲ್ಲಿ ಮಾಣಿ ಕಡೆಗೆ ಪ್ರಯಾಣಿಸುತ್ತಿದ್ದಾಗ ಬೆಂಕಿ...