DAKSHINA KANNADA2 years ago
ಮಂಗಳೂರು: ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿಗೆ ಅನುದಾನ ಬಿಡುಗಡೆಗೆ ಪ್ರಸ್ತಾವನೆ
ಕಂಕನಾಡಿ: ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿಗೆ ಮುಜರಾಯಿ ಇಲಾಖೆಯಿಂದ 10 ಲಕ್ಷ ಅನುದಾನ ಬಿಡುಗಡೆಗೊಳಿಸಲು ಪ್ರಸ್ತಾವನೆ ಸಲ್ಲಿಸಿದ್ದು ಶೀಘ್ರವೇ ಅನುಮೋದನೆ ದೊರೆಯಲಿದೆ ಎಂದು ಶಾಸಕ ಕಾಮತ್ ಹೇಳಿದ್ದಾರೆ. ಕಂಕನಾಡಿ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದಲ್ಲಿ ಭಾಗಿಯಾಗಿ ಪ್ರಸಾದ ಸ್ವೀಕರಿಸಿ...