LATEST NEWS2 years ago
‘1947ರಲ್ಲಿ ಭಾರತಕ್ಕೆ ಸಿಕ್ಕಿದ್ದು ಭಿಕ್ಷೆ, 2014ರಲ್ಲಿ ಸಿಕ್ಕಿದ್ದು ನಿಜವಾದ ಸ್ವಾತಂತ್ರ್ಯ’ ಮತ್ತೆ ಸುದ್ದಿಯಾದ ಪದ್ಮಶ್ರೀ ಕಂಗನಾ
ಮುಂಬೈ: ಬಾಲಿವುಡ್ ಖ್ಯಾತ ನಟಿ ಮತ್ತು ಪದ್ಮಶ್ರೀ ಪುರಸ್ಕೃತೆ ಕಂಗನಾ ರಣಾವತ್ ಮತ್ತೆ ವಿವಾದದ ಸುಳಿಗೆ ಸಿಲುಕಿದ್ದಾರೆ. ಇದೀಗ ಭಾರತಕ್ಕೆ ಸ್ವಾತಂತ್ರ್ಯ ಲಭಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಇತ್ತೀಚಿಗೆ...