BANTWAL3 years ago
ಕಂಬಳದಲ್ಲಿ ಮತ್ತೆ ದಾಖಲೆ ಬರೆದ ಶ್ರೀನಿವಾಸ ಗೌಡ :8.78 ಸೆಕೆಂಡ್ ಗಳಲ್ಲಿ 100 ಮೀಟರ್ ಓಡಿ ವಿಶ್ವದಾಖಲೆ..!
ಬಂಟ್ವಾಳ : ಕಂಬಳದಲ್ಲಿ ಮತ್ತೆ ಉಸೇನ್ ಬೋಲ್ಟ್ ಖ್ಯಾತಿಯ ಶ್ರೀನಿವಾಸ ಗೌಡ ದಾಖಲೆ ಬರೆದಿದ್ದಾರೆ.ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಕಕ್ಕೆಪದವುನಲ್ಲಿ ನಡೆದ ಕಂಬಳ ಕೂಟದಲ್ಲಿ ಶ್ರೀನಿವಾಸ ಗೌಡ 8.78 ಸೆಕೆಂಡ್ ಗಳಲ್ಲಿ 100 ಮೀಟರ್ ಓಡಿ...