ಉಪ್ಪಿನಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಕೂಟೇಲು ನೇತ್ರಾವತಿ ನದಿ ಕಿನಾರೆಯಲ್ಲಿ ಇಂದು ಅಶೋಕ್ ರೈ ಸಾರಥ್ಯದ 36ನೇ ವರ್ಷದ ಹೊನಲು ಬೆಳಕಿನ ವಿಜಯ- ವಿಕ್ರಮ ಜೋಡುಕರೆ ಕಂಬಳ ಆರಂಭಗೊಂಡಿದೆ. ಅದ್ಧೂರಿಯಾಗಿ ಆರಂಭಗೊಂಡ ಕಂಬಳದಲ್ಲಿ 170...
ಉಡುಪಿ : ತುಳುನಾಡಿನ ಜನಪ್ರಿಯ ಕ್ರೀಡೆ ಕಂಬಳ ರಜಾದಿನವಾದ ಶನಿವಾರ ಮತ್ತು ಭಾನುವಾರ ಉಡುಪಿ ಜಿಲ್ಲೆಯ ಕಟಪಾಡಿಯಲ್ಲಿ ರಾಜ ಮನೆತನದ ಸಂಪ್ರದಾಯದಂತೆ ವೈಭವದಿಂದ ನಡೆಯುತ್ತಿದೆ.. ಕಂಬಳದ ಫೈನಲ್ ಫಲಿತಾಂಶ ವಿವರಗಳು ಹೀಗಿವೆ : ಹಗ್ಗದ...
ಮಂಗಳೂರು: ಕೊರೊನಾದ ಸಂಕಷ್ಟಗಳ ನಡುವೆ ಹೊನಳು ಬೆಳಕಿನ ಕಂಬಳೋತ್ಸವಕ್ಕೆ ಕೆಲ ಕಾಲ ಬ್ರೇಕ್ ಬಿದ್ದ ಬಳಿಕ ಇದೀಗ ಕಂಬಳಕ್ಕೆ ಮತ್ತೆ ಚಾಲನೆ ಸಿಕ್ಕಿದೆ. ಇಂದು ಕರಾವಳಿಯ ಪ್ರಸಿದ್ಧವಾಗಿರುವ ವಾಮಂಜೂರಿನ ತಿರುವೈಲು ಗುತ್ತಿನ 10ನೇ ವರ್ಷದ ಕಂಬಳಕ್ಕೆ...
ಮಂಗಳೂರು: ಕೋವಿಡ್ ಕಾರಣದಿಂದ ತಾತ್ಕಾಲಿಕ ಕರಾವಳಿಯ ಜಾನಪದ ಕ್ರೀಡೆ ಕಂಬಳಕ್ಕೆ ಮತ್ತೆ ಚಾಲನೆ ಸಿಕ್ಕಿದೆ. ನಿನ್ನೆ ನಡೆದ ಸಭೆಯಲ್ಲಿ ಜಿಲ್ಲಾ ಕಂಬಳ ಸಮಿತಿ ಸದಸ್ಯರು, ಕಂಬಳ ವ್ಯವಸ್ಥಾಪಕರು ಸೇರಿ ಹೊಸ ದಿನಾಂಕವನ್ನು ಪ್ರಕಟ ಮಾಡಲಾಗಿದೆ. ಅದರ...
ಪಡುಬಿದ್ರೆ :ಕಂಬಳ ಕ್ಷೇತ್ರದಲ್ಲಿ ಓಟದ ಕೋಣಗಳ ಯಜಮಾನನಾಗಿ ಎಂಭತ್ತರ ದಶಕದಲ್ಲಿ ಖ್ಯಾತಿ ಪಡೆದಿದ್ದ ಮುಂಬೈ ಯ ಉದ್ಯಮಿ ಕೀರ್ತಿಶೇಷ ಪೂಲ ವಿಠಲ ಶೆಟ್ಟಿ ಸ್ಮರಣಾರ್ಥ ಕಟೀಲು ಮೇಳದ ಹನ್ನೊಂದು ಕಲಾಸಾಧಕರಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಜನವರಿ...
ಮಂಗಳೂರು: ನೈಟ್ ಕರ್ಫ್ಯೂ ವಿಚಾರದಲ್ಲಿ ರಾಜ್ಯ ಸರ್ಕಾರದ ಆದೇಶವನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲಾಗುವುದು. ಕಂಬಳ, ಯಕ್ಷಗಾನ ಸೇರಿದಂತೆ ರಾತ್ರಿ ನಡೆಯುವಂತಹ ಕಾರ್ಯಕ್ರಮಗಳನ್ನು 10 ಗಂಟೆಯೊಳಗೆ ಮುಗಿಸಬೇಕು, ಇದರಲ್ಲಿ ಯಾವುದೇ ರಿಯಾಯಿತಿ ಇರುವುದಿಲ್ಲ’ ಎಂದು ಜಿಲ್ಲಾಧಿಕಾರಿ ಡಾ....
ಕಾರ್ಕಳ: ಇಲ್ಲಿನ ಮಿಯಾರಿನ 18ನೇ ವರ್ಷದ ಮಿಯಾರು “ಲವ – ಕುಶ” ಜೋಡುಕರೆ ಕಂಬಳ ಕೂಟದ ಫಲಿತಾಂಶ ಇಂದು ಬೆಳಿಗ್ಗೆ ಸಂಪನ್ನಗೊಂಡಿದೆ. ಒಟ್ಟು 177 ಜತೆ ಕೋಣಗಳು ಭಾಗವಹಿಸಿವೆ. ಕನೆಹಲಗೆ: 05 ಜೊತೆ ಅಡ್ಡಹಲಗೆ: 07...
ಮೂಡುಬಿದಿರೆ: ಒಂಟಿಕಟ್ಟೆ ವೀರರಾಣಿ ಅಬ್ಬಕ್ಕ ಸಂಸ್ಕೃತಿ ಗ್ರಾಮದಲ್ಲಿ ಭಾನುವಾರ ಮುಕ್ತಾಯಗೊಂಡ 19 ನೇ ವರ್ಷದ ಕೋಟಿ– ಚೆನ್ನಯ ಜೋಡುಕರೆ ಕಂಬಳದಲ್ಲಿ ದಾಖಲೆ 221 ಜತೆ ಕೋಣಗಳು ಭಾಗವಹಿಸಿದ್ದು, ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿ ಜನರು ಕಂಬಳ ವೀಕ್ಷಣೆ...
ಮಂಗಳೂರು: ಕಂಬಳ ಕ್ಷೇತ್ರದ ಸಾಧಕ, ಕೋಣಗಳ ಯಜಮಾನ, ಪ್ರೇಮಿ ರೆಂಜಾಳ ಮುದ್ಯರ ಮನೆ ಯುವರಾಜ ಮುದ್ಯ ಅವರು ಇಂದು ನಿಧನರಾಗಿದ್ದಾರೆ. ನಿನ್ನೆ ಬಂಟ್ವಾಳದ ಹೊಕ್ಕಾಡಿಗೋಳಿಯಲ್ಲಿ ನಡೆದ ಕಂಬಳದಲ್ಲಿ ಭಾಗವಹಿಸಿ ಹಗ್ಗ ಕಿರಿಯ ವಿಭಾಗದಲ್ಲಿ ದ್ವಿತೀಯ ಬಹುಮಾನ...
ಮೂಡುಬಿದಿರೆ: ಸಾಧನೆಯ ಮೂಲಕ ನಾವು ಕಂಬಳದ ಗೌರವವನ್ನು ಉಳಿಸಿಕೊಳ್ಳಬೇಕು. ಕಂಬಳ ಸಮಿತಿ ಹೊರತಾಗಿ ಇನ್ಯಾರೂ ಹೇಳಿಕೆಗಳನ್ನು ನೀಡುವ ಮೂಲಕ ಜನರನ್ನು ಗೊಂದಲಕ್ಕೆ ಸಿಲುಕಿಸಬಾರದು. ಪತ್ರಿಕೆ ಸಹಿತ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ವೈಯಕ್ತಿಕ ತೇಜೋವಧೆ ಸಲ್ಲದು. ಶಿಸ್ತುಬದ್ಧ...