ಕಡಬ: ಕಾರು ಚಾಲಕನ ನಿಯಂತ್ರಣ ತಪ್ಪಿ ಕಾರು ಕಿರು ಸೇತುವೆಯ ತಡೆಗೋಡಿಗೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು ಐವರು ಗಂಭೀರವಾಗಿ ಗಾಯಗೊಂಡ ಘಟನೆ ಸುಬ್ರಹ್ಮಣ್ಯ-ಗುಂಡ್ಯ ರಾಜ್ಯ ಹೆದ್ದಾರಿಯ ಚೇರು ಎಂಬಲ್ಲಿ ಇಂದು ನಡೆದಿದೆ....
ಉಪ್ಪಿನಂಗಡಿ: ವ್ಯಕ್ತಿಯೊಬ್ಬನನ್ನು ಮಕ್ಕಳ ಎದುರೇ ಪೊಲೀಸರು ಕಾಲರ್ ಪಟ್ಟಿ ಹಿಡಿದೆಳೆದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಿ ಸ್ಥಳೀಯರು ಕಡಬ ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಘಟನೆ ತಾಲೂಕಿನ ಆಲಂಕಾರುವಿನಲ್ಲಿ ನಡೆದಿದೆ. ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಆಲಂಕಾರು...