ಕಡಬ: ಪರಿಶಿಷ್ಟ ಜಾತಿಯ ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ವ್ಯಕ್ತಿಯೊಬ್ಬನನ್ನು ಬಂಧಿಸಿದ ಘಟನೆ ಕಡಬದ ಎಡಮಂಗಲದಲ್ಲಿ ಅ.8 ರಂದು ನಡೆದಿದೆ. ಗೋಪಾಲ ಲೈಂಗಿಕ ಕಿರುಕುಳ ನೀಡಿದ ಆರೋಪಿ. ಈತ ಕಡಬ ತಾಲೂಕಿನ ಎಡಮಂಗಲ...
ಕಡಬ: ರೈಲು ನಿಲ್ದಾಣದ ಬಳಿ ಆಕಸ್ಮಿಕವಾಗಿ ರೈಲು ಇಂಜಿನ್ ಢಿಕ್ಕಿ ಹೊಡೆದು ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಕಡಬದ ಸುಬ್ರಹ್ಮಣ್ಯ ರೋಡ್ (ನೆಟ್ಟಣ) ನೆಟ್ಟಣದಲ್ಲಿ ಇಂದು ಮದ್ಯಾಹ್ನ ನಡೆದಿದೆ. ಐತ್ತೂರು ಗ್ರಾಮದ ಓಟೆಕಜೆ...
ಕಡಬ: ಕಡಬ ತಾಲೂಕಿನ ನೆಲ್ಯಾಡಿ ಗ್ರಾಮದಲ್ಲಿ ಯುವಕನೋರ್ವ ಜೀವಾಂತ್ಯಗೊಳಿಸಿದ್ದಾನೆ. ಮೃತನನ್ನು ಸ್ಥಳೀಯ ಮೊರಂಕಲ ನಿವಾಸಿ ಶೆಬಿನ್(25) ಎಂದು ಗುರುತಿಸಲಾಗಿದೆ. ಶೆಬಿನ್ ಕಳೆದ ಹಲವು ವರ್ಷಗಳಿಂದ ನೆಲ್ಯಾಡಿಯಲ್ಲಿ ಪ್ರೊಫೆಶನಲ್ ಕೊರಿಯರ್ ನಡೆಸುತ್ತಿದ್ದರು. ತಾಯಿ ಹಾಗೂ ಸಹೋದರ ಅ.8ರಂದು...
ಕಡಬ: ಮಂಗಳೂರು ಭಾಗದ ಯುವಕನೋರ್ವ ಕಡಬದ ಯುವಕರ ತಂಡದಿಂದ ಹನಿಟ್ರ್ಯಾಪ್ಗೆ ಒಳಗಾಗಿರುವ ಶಂಕೆ ವ್ಯಕ್ತವಾಗಿದ್ದು ಈ ಹಿನ್ನೆಲೆ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ಕಡಬದಲ್ಲಿ ನಡೆದಿದೆ. ಸಾಮಾಜಿಕ ಜಾಲತಾಣದಲ್ಲಿ ಯುವತಿಯೋರ್ವಳ ಹೆಸರಿನಲ್ಲಿ ಫೇಕ್ ಅಕೌಂಟ್...
ಕಡಬ: ಅಜ್ಜನ ಮನೆಯಲ್ಲಿ ವಾಸವಾಗಿದ್ದ ಹೈಸ್ಕೂಲು ವಿದ್ಯಾರ್ಥಿನಿ ಮೇಲೆ ಯುವಕನೋರ್ವ ಅಜ್ಜನಿಗೆ ಮದ್ಯಪಾನ ಕುಡಿಸಿ ಬಾಲಕಿಯನ್ನು ಬಲವಂತವಾಗಿ ರೂಮಿಗೆ ಎಳೆದೊಯ್ದು ಅತ್ಯಾಚಾರಗೈದ ಘಟನೆ ಕಡಬದ ನೂಜಿಬಾಳ್ತಿಲ ಗ್ರಾಮದಲ್ಲಿ ನಡೆದಿದೆ. ಬoಧಿತನನ್ನು ನೆಲ್ಯಾಡಿ ಗ್ರಾಮದ ಮಾದೇರಿ ನಿವಾಸಿ...
ಸುಳ್ಯ: ಎರಡು ಬೈಕ್ ಗಳ ನಡುವೆ ಪರಸ್ಪರ ಡಿಕ್ಕಿಯಾಗಿ ಓರ್ವ ವ್ಯಕ್ತಿ ಸ್ಥಳದಲ್ಲಿ ಮೃತಪಟ್ಟು ಮತ್ತೋರ್ವ ಗಂಭೀರ ಗಾಯಗೊಂಡ ಘಟನೆ ದಕ್ಷಿಣ ಕನ್ನಡಜಿಲ್ಲೆಯ ಬೆಳ್ಳಾರೆ ಗ್ರಾಮದ ತಂಬಿನಮಕ್ಕಿ ಬಳಿ ಅ.3 ರಂದು ರಾತ್ರಿ ಘಟನೆ ನಡೆದಿದೆ. ಮೃತ...
ಕಡಬ : ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಸುಬ್ರಹ್ಮಣ್ಯದಲ್ಲಿ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರದ ಪೈಶಾಚಿಕ ಕೃತ್ಯ ನಡೆದಿದೆ. ಈ ಬಗ್ಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಮಹಿಳೆ ಸೇರಿ 14 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ....
ಕಡಬ: ಕಾನ್ವೆಂಟ್ವೊಂದಕ್ಕೆ ಅಕ್ರಮವಾಗಿ ಪ್ರವೇಶ ಮಾಡಿ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆಗೆ ಯತ್ನಿಸಿದ ಆರೋಪದಲ್ಲಿ ಇಬ್ಬರು ಆರೋಪಿಗಳನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ ಘಟನೆ ಕಡಬದ ನೆಲ್ಯಾಡಿಯಲ್ಲಿ ನಡೆದಿದೆ. ಕಡಬ ತಾಲೂಕಿನ ಪೇರಡ್ಕ ನಿವಾಸಿಗಳಾದ ಸದಾಂ ಹಾಗೂ...
ಉಪ್ಪಿನಂಗಡಿ: ಜಿಂಕೆಯೊಂದು ರಸ್ತೆ ದಾಟುತ್ತಿದ್ದಾಗ ಕಾರು ಢಿಕ್ಕಿಯಾಗಿ ಸಾವನ್ನಪ್ಪಿದ ಘಟನೆ ಮಂಗಳವಾರ ರಾತ್ರಿ ಉಪ್ಪಿನಂಗಡಿ ವಲಯ ಅರಣ್ಯ ವ್ಯಾಪ್ತಿಯ ಬೆಳಾಲು ಗ್ರಾಮದ ಬೈತಾಡಿ ಎಂಬಲ್ಲಿ ಸಂಭವಿಸಿದೆ. ಮೃತ ಜಿಂಕೆ ಸುಮಾರು 3 ವರ್ಷ ಪ್ರಾಯದ ಗಂಡು...
ಕಡಬ: ಪತ್ನಿ ಹಾಗೂ ಮಗು ತನ್ನಿಂದ ದೂರವಾಗಿದ್ದಾರೆ ಎಂದು ಮನನೊಂದು ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬದ ಕುಟ್ರುಪ್ಪಾಡಿ ಗ್ರಾಮದಲ್ಲಿ ನಡೆದಿದೆ. ಕಡಬ ತಾಲೂಕಿನ ಕುಟ್ರುಪ್ಪಾಡಿ ಗ್ರಾಮದ ಎಲ್ಯ ನಿವಾಸಿ ಬೆನ್ನಿ ವಿ...