ಕಡಬ: ಎರಡು ದಿನಗಳ ಹಿಂದೆ ಕಡಬ ತಾಲೂಕಿನ ಕಾಣೀಯೂರು ಬಳಿ ಹೊಳೆಗೆ ಬಿದ್ದ ಕಾರು ಪ್ರಕರಣದಲ್ಲಿ, ನಾಪತ್ತೆಯಾದವರ ಶೋಧ ಕಾರ್ಯ ಇನ್ನೂ ಮುಂದುವರೆದಿದೆ. ಈ ಮಧ್ಯೆ ನಾಪತ್ತೆಯಾದವರು ಬದುಕುಳಿದಿರುವ ಸಾಧ್ಯತೆ ಇದೆ ಎಂದು ಮನೆಯವರು ಬಲವಾಗಿ...
ಕಡಬ: ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಗೆ ಕುಮಾರಧಾರಾ ನದಿಯ ನೀರು ರಸ್ತೆಗೆ ನುಗ್ಗಿದ್ದು ಸಂಚಾರ ಸ್ಥಗಿತಗೊಂಡಿರುವ ಘಟನೆ ಕಡಬ – ಪಂಜ ರಸ್ತೆಯ ಪುಳಿಕುಕ್ಕು ಎಂಬಲ್ಲಿ ನಡೆದಿದೆ. ಕೆಲವು ವಾಹನಗಳು ನೆರೆ ನೀರಿನಲ್ಲಿ ಸಂಚರಿಸುತ್ತಿದೆಯಾದರೂ, ಹಲವರು...
ಕಡಬ: ಟಾಟಾ ಏಸ್ ಹಾಗೂ ರಿಕ್ಷಾ ನಡುವೆ ಅಪಘಾತ ಸಂಭವಿಸಿ ರಿಕ್ಷಾ ಚಾಲಕ ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಪದವು ಸಮೀಪದ ಎರ್ಮಾಳ ಎಂಬಲ್ಲಿ ಶುಕ್ರವಾರ ನಡೆದಿದೆ. ಗಾಯಾಳುವನ್ನು ಹರೀಶ್...
ಕಡಬ: ತೆಂಗಿನಕಾಯಿ ಕೀಳುವಾಗ ಅಲ್ಯೂಮಿನಿಯಂ ಕೊಕ್ಕೆ ವಿದ್ಯುತ್ ತಂತಿಗೆ ತಾಗಿ ಶಾಕ್ ತಗುಲಿ ವ್ಯಕ್ತಿಯೋರ್ವ ಸಾವನ್ನಪ್ಪಿದ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ಸಂಭವಿಸಿದೆ. ಇಲ್ಲಿನ ಕೊಡಿಂಬಾಳ ಕೊಡೆಂಕೇರಿ ನಿವಾಸಿ ತೋಮಸ್ (63) ಮೃತ...
ಕಡಬ: ಇಲೆಕ್ಟ್ರಾನಿಕ್ ಮತ್ತು ಟೈಲ್ಸ್ ಅಂಗಡಿಯೊಂದಕ್ಕೆ ದರೋಡೆಕೋರರು ನುಗ್ಗಿ ನಗದು ಮತ್ತು ಡಿ.ವಿ.ಆರ್ ಕಳವು ಮಾಡಿ ಪರಾರಿಯಾದ ಘಟನೆ ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ಮುಖ್ಯ ಪೇಟೆಯಲ್ಲಿ ನಡೆದಿದೆ. ಇಲೆಕ್ಟ್ರಾನಿಕ್ ಮತ್ತು ಟೈಲ್ಸ್ ಅಂಗಡಿಯೊಂದಕ್ಕೆ ನುಗ್ಗಿ...
ಕಡಬ: ಮಕ್ಕಳಿಗೆ ಚಿಕನ್ ಫಾಕ್ಸ್ ರೋಗ ಕಂಡುಬಂದ ಹಿನ್ನೆಲೆಯಲ್ಲಿ ಒಂದು ವಾರ ಶಾಲೆ ಮುಚ್ಚಲಾದ ಘಟನೆ ಕಡಬದಲ್ಲಿ ನಡೆದಿದೆ. ಇಲ್ಲಿನ ಖಾಸಗಿ ವಿದ್ಯಾಸಂಸ್ಥೆಯೊಂದರಲ್ಲಿ ವಿದ್ಯಾರ್ಥಿಗಳಿಗೆ ಚಿಕನ್ ಪಾಕ್ಸ್ ರೋಗ ಕಂಡುಬಂದಿದ್ದು ಇದೊಂದು ಸಾಂಕ್ರಾಮಿಕ ರೋಗ ಆಗಿರುವುದರಿಂದ...
ಕಡಬ: ಗ್ರಾಮ ವಾಸ್ತವ್ಯದ ವೇಳೆ ಅಧಿಕಾರದ ಅಹಂ ಇಲ್ಲದೇ ಚಾಪೆಯಲ್ಲಿ ಕುಳಿತು ಎಂಡೋ ಸಂತ್ರಸ್ತೆ ಮಗುವಿಗೆ ಮತ್ತು ಕುಟುಂಬಕ್ಕೆ ಸಾಂತ್ವನ ಹೇಳಿ, ಸಮಸ್ಯೆ ಆಲಿಸಿ ಇಡೀ ರಾಜ್ಯಕ್ಕೆ ಮಾದರಿಯಾಗಿದ್ದು, ಸದ್ಯ ಈ ಸರಕಾರಿ ಅಧಿಕಾರಿಯ ಸರಳ...
ಕಡಬ: ಅಲಂಕಾರು ಗ್ರಾಮಕ್ಕೆ ಗ್ರಾಮ ವಾಸ್ತವ್ಯಕ್ಕೆ ತೆರಳಿದ್ದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ ಅವರು ಎಂಡೋಸಲ್ಫಾನ್ ಪೀಡಿತರ ಮನೆಗೆ ಭೇಟಿ ನೀಡಿದ್ದರು. ಎಂಡೋಸಲ್ಫಾನ್ ಸಂತ್ರಸ್ತ ಮಗುವಿನ ಸಮಸ್ಯೆ ಆಲಿಸಿದ ಜಿಲ್ಲಾಧಿಕಾರಿಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಆಗಮಿಸಿದ...
ಮಂಗಳೂರು: ಕಡಬದ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜೂ.14ರ ಬೆಳಿಗ್ಗೆ 11 ರಿಂದ ವೀಡಿಯೋ ಸಂವಾದ ಅಥವಾ ದೂರವಾಣಿ ಕರೆಯ ಮೂಲಕ ಜನ ಸಂಪರ್ಕ ಸಭೆ ನಡೆಯಲಿದೆ. ಇದರಲ್ಲಿ ಮೆಸ್ಕಾಂ ಅಧಿಕಾರಿಗಳು ಭಾಗವಹಿಸುತ್ತಾರೆ. ಸಂಬಂಧಿಸಿದ ಸ್ಥಳಗಳ ಗ್ರಾಹಕರ...
ಕಡಬ: ದ.ಕ ಜಿಲ್ಲೆಯ ಕಡಬ ತಾಲೂಕಿನ ಶಿರಾಡಿ ಗ್ರಾಮ ಪಂಚಾಯತ್ ಪಿಡಿಒ ವೆಂಕಟೇಶ್ರನ್ನು ಕರ್ತವ್ಯ ಲೋಪ ಹಿನ್ನೆಲೆ ಅಮಾನತುಗೊಳಿಸಿ ದ.ಕ ಜಿಲ್ಲಾ ಪಂಚಾಯತ್ ಸಿಇಒ ಆದೇಶ ಹೊರಡಿಸಿದ್ದಾರೆ. ಕರ್ತವ್ಯ ಲೋಪದ ಕಾರಣಕ್ಕಾಗಿ ಸಾರ್ವಜನಿಕರು ಹಾಗೂ ಸಂಘ...