LATEST NEWS2 years ago
ಬೈಂದೂರು: ರಾಷ್ಟ್ರೀಯ ಹೆದ್ದಾರಿ ಬಳಿ ಕಡವೆ ಶವ ಪತ್ತೆ
ಉಡುಪಿ: ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ ಪಕ್ಕದ ಕಾಡಿನಲ್ಲಿ ಕಡವೆ ಶವ ಪತ್ತೆಯಾದ ಬಗ್ಗೆ ವರದಿಯಾಗಿದೆ. ಕೊಳೆತ ಸ್ಥಿತಿಯಲ್ಲಿ ಗಂಡು ಕಡವೆ ಶವ ಪತ್ತೆಯಾಗಿದ್ದು, ಅನುಮಾಸ್ಪದ ಸ್ಥಿತಿಯಲ್ಲಿ ಕಡವೆ ಶವ...