DAKSHINA KANNADA2 years ago
ಮಂಗಳೂರು: ಕಣಜಹುಳು ದಾಳಿಯಿಂದ ಮೃತಪಟ್ಟ ವ್ಯಕ್ತಿಯ ಪತ್ನಿಗೆ ಹೃದಯಾಘಾತ..
ತೊಕ್ಕೊಟ್ಟು: ಕಣಜದ ಹುಳುಗಳು ದಾಳಿ ನಡೆಸಿದ ಪರಿಣಾಮ ಮರದಿಂದ ಬಿದ್ದು ಗಂಭೀರ ಗಾಯಗೊಂಡು ನಿನ್ನೆ ರಾತ್ರಿ ಮೃತಪಟ್ಟಿದ್ದ ತೊಕ್ಕೊಟ್ಟು ಉಳ್ಳಾಲಬೈಲಿನ ಜಿತನ್ ರಸ್ಕಿನ್ (38) ಅವರ ಪತ್ನಿ ಹೃದಯಾಘಾತಕ್ಕೊಳಗಾಗಿ ತೀವ್ರ ಘಟಕದಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿದ್ದಾರೆ....