LATEST NEWS1 year ago
ಅಬುದಾಭಿಯಿಂದ ಬಂದ ಮೈಕ್ರೊ ಓವನ್ನೊಳಗೆ 690 ಗ್ರಾಂ ಚಿನ್ನ..!: ಇಬ್ಬರು ವಶಕ್ಕೆ
ಕಾಸರಗೋಡು: ಜಿಲ್ಲೆಯ ಕಣ್ಣೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ತಂಡ ನಡೆಸಿದ ಕಾರ್ಯಾಚರಣೆಯಲ್ಲಿ ವಿದೇಶದಿಂದ ಅಕ್ರಮವಾಗಿ ಸಾಗಿಸುತ್ತಿದ್ದ 1.25 ಕೋಟಿ ರೂ. ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಇಬ್ಬರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ....