LATEST NEWS2 years ago
ಕಾಸರಗೋಡು: ರೈಲು ಹಳಿ ತಪ್ಪಿಸಲು ಯತ್ನ ಪ್ರಕರಣ-ಮಹಿಳೆ ಬಂಧನ
ಕಾಸರಗೋಡು: ಕೆಲವು ದಿನಗಳ ಹಿಂದೆ ಕಾಸರಗೋಡಿನಲ್ಲಿ ರೈಲು ಹಳಿ ತಪ್ಪಿಸಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮೂಲದ ಮಹಿಳೆಯನ್ನು ರೈಲ್ವೇ ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡು ನಿವಾಸಿ ಹಾಗೂ ಕಾಸರಗೋಡಿನ ಕೋಟಿಕುಳಂನಲ್ಲಿ ವಾಸಿಸುವ ಕನಕವಲ್ಲಿ (22) ಬಂಧಿತ...