ಮಂಗಳೂರು: ಬೆಳಗಿನ ಜಾವ ವಾಕಿಂಗ್ ಮಾಡುತ್ತಿದ್ದ ಮಹಿಳೆಯ ಕರಿಮಣಿ ಎಗರಿಸಿದ ಘಟನೆ ಮಂಗಳೂರಿನಲ್ಲಿ ಶನಿವಾರ ಮುಂಜಾನೆ ನಡೆದಿದೆ. ಈ ಬಗ್ಗೆ ಮಂಗಳೂರು ಪೂರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ವಿವರ ಅ.21 ರಂದು ಬೆಳಗಿನ ಜಾವ...
ಮಂಗಳೂರು: ತನ್ನ ಮನೆಯ ಅಂಗಳದಲ್ಲೇ ಮಹಿಳೆಯೋರ್ವರ ಕುತ್ತಿಗೆಯಿಂದ ಚಿನ್ನದ ಕರಿಮಣಿ ಎಗರಿಸಿ ಪರಾರಿಯಾದ ಘಟನೆ ಮೂಲ್ಕಿ ಸಮೀಪದ ಬೆಳ್ಳಾಯರುನಲ್ಲಿ ಇಂದು ಮಧ್ಯಾಹ್ನದ ವೇಳೆ ನಡೆದಿದೆ. ಕರಿಮಣಿ ಕಳೆಕೊಂಡವರನ್ನು ಬೆಳ್ಳಾಯರು ನಿವಾಸಿ ವಸಂತಿ ಶೆಟ್ಟಿ ಎಂದು ಗುರುತಿಸಲಾಗಿದೆ....
ಪುತ್ತೂರು: ನಡೆದುಕೊಂಡು ಹೋಗುತ್ತಿದ್ದ ವೇಳೆ ಬುಲೆಟ್ನಲ್ಲಿ ಬಂದ ಆರೋಪಿಗಳಿಬ್ಬರು “ಅಕ್ಕಾ ಅಕ್ಕಾ” ಎಂದು ಕರೆದು ಕುತ್ತಿಗೆಯಲ್ಲಿದ್ದ ಚಿನ್ನದ ಕರಿಮಣಿ ಎಳೆದೊಯ್ದು ಪರಾರಿಯಾದ ಬಗ್ಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜೂ.7ರಂದು ರತ್ನ ಎಂಬುವವರು...
ಮಂಗಳೂರು: ಪೂಜೆಯ ಸಂದರ್ಭ ಕಲಶಕ್ಕೆ ಇಟ್ಟ ಚಿನ್ನದ ಕರಿಮಣಿ ಸರವನ್ನು ವಾಪಸ್ ನೀಡದೆ ಜ್ಯೋತಿಷಿಯೋರ್ವ ವಂಚಿಸಿರುವ ಬಗ್ಗೆ ಮಹಿಳೆಯೊಬ್ಬರು ಕಾವೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮಹಿಳೆಯು ಅ.13ರಂದು ಕುಂಜತ್ತಬೈಲ್ನಲ್ಲಿರುವ ಜ್ಯೋತಿಷಿ ವಿನೋದ ಪೂಜಾರಿ ಬಳಿ...
ಬಂಟ್ವಾಳ: ಬೈಕಿನಲ್ಲಿ ಬಂದು ಪಣೋಲಿಬೈಲ್ ಬಳಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬರ ಕರಿಮಣಿಸರ ಎಗರಿಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಬಂಟ್ವಾಳ ಡಿವೈಎಸ್ಪಿ ತಂಡ ಮತ್ತು ನಗರ ಠಾಣಾ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ. ಪುತ್ತೂರು ಆರ್ಯಪು ಗ್ರಾಮದ ರೋಹಿತ್...
ಬಂಟ್ವಾಳ: ಬೈಕ್ ನಲ್ಲಿ ಬಂದ ಇಬ್ಬರು ನಡೆದುಕೊಂಡು ಹೋಗುತ್ತಿದ್ದ ಮಹಿಳೆಯನ್ನು ನಿಲ್ಲಿಸಿ ದಾರಿ ಕೇಳಿ ಬಳಿಕ ಮಹಿಳೆ ವಿಳಾಸ ಹೇಳುವ ಸಂದರ್ಭ ಕರಿಮಣಿಸರವನ್ನು ಸೆಳೆದು ಪರಾರಿಯಾದ ಘಟನೆ ಬಂಟ್ವಾಳ ತಾಲೂಕಿನ ಸಜಿಪಮೂಡ ಗ್ರಾಮದ ಮಾರ್ನಬೈಲು ಸಮೀಪ...