LATEST NEWS3 years ago
ಮಂಗಳೂರಿನಲ್ಲಿ ಕರ್ಕಶ ಹಾರ್ನ್ ತೆರವು ಕಾರ್ಯಾಚರಣೆ: 77 ಸಾವಿರ ರೂ. ದಂಡ
ಮಂಗಳೂರು: ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ನಿನ್ನೆ ಸಂಚಾರ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ ಕರ್ಕಶ ಹಾರ್ನ್ ತೆರವು ನಡೆಸಿ 77 ಸಾವಿರ ರೂ. ದಂಡ ವಿಧಿಸಿದ್ದಾರೆ. ಆಯುಕ್ತ ಎನ್. ಶಶಿಕುಮಾರ್ರ ಸೂಚನೆಯ ಮೇರೆಗೆ ಸಂಚಾರ...