DAKSHINA KANNADA1 year ago
ಕರ್ನಾಟಕದಲ್ಲಿ ಯಾವುದೇ ಕ್ಷಣದಲ್ಲಿ ಚುನಾವಣೆ ಘೋಷಣೆ; ಕೊನೇ ಕ್ಷಣದ ಸಿದ್ಧತೆಯಲ್ಲಿ ಚುನಾವಣಾ ಆಯೋಗ..!
ಕರ್ನಾಟಕ ವಿಧಾನಸಭೆ ಚುನಾವಣೆ 2023 ಘೋಷಣೆ ಆದ ಕೂಡಲೇ ಅಗತ್ಯವಾಗಿ ಮತ್ತು ತುರ್ತಾಗಿ ಬಿಬಿಎಂಪಿ ಮತ್ತು ಜಿಲ್ಲಾ ಮಟ್ಟದಲ್ಲಿ ತೆಗೆದುಕೊಳ್ಳಬೇಕಾದ ಕ್ರಮಗಳೊಂದಿಗೆ ಸನ್ನದ್ಧರಾಗಿರಬೇಕು ಎಂಬ ಸೂಚನೆ ಸಂಬಂಧ ಪಟ್ಟ ಸ್ಥಳೀಯಾಡಳಿತ ಸಂಸ್ಥೆಗಳ ಉನ್ನತಾಧಿಕಾರಿಗಳಿಗೆ ರವಾನೆ ಆಗಿದೆ....