ಬೆಂಗಳೂರು: ಕರ್ನಾಟಕ ಯಕ್ಷಗಾನ ಅಕಾಡೆಮಿಯ 2022ನೇ ಸಾಲಿನ ಪ್ರಶಸ್ತಿಗಳು ಪ್ರಕಟವಾಗಿದ್ದು, ‘ಪಾರ್ತಿಸುಬ್ಬ ಪ್ರಶಸ್ತಿ’ಗೆ ಪ್ರಸಂಗಕರ್ತ ಹಾಗೂ ಯಕ್ಷಗುರು ಗಣೇಶ ಕೊಲೆಕಾಡಿ ಆಯ್ಕೆಯಾಗಿದ್ದಾರೆ. ಪ್ರಶಸ್ತಿ’ಯು 1 ಲಕ್ಷ ರೂ ನಗದು ಒಳಗೊಂಡಿದೆ. ಇಂದು ಬೆಳಗ್ಗೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ...
ಮಂಗಳೂರು: ಕರ್ನಾಟಕ ಯಕ್ಷಗಾನ ಅಕಾಡೆಮಿ ಸಹಯೋಗದಲ್ಲಿ ಶ್ರೀ ವಾಗೀಶ್ವರೀ ಯಕ್ಷಗಾನ ಸಂಘದ ಶತಮಾನೋತ್ಸವದ 21 ನೆಯ ಸರಣಿ ಕಾರ್ಯಕ್ರಮ ಶ್ರೀ ಮಹಮ್ಮಾಯಿ ದೇವಸ್ಥಾನದ ಸನ್ನಿಧಿಯಲ್ಲಿ ಜರಗಿತು. ಶ್ರೀ ವಾಗೀಶ್ವರಿ ಯಕ್ಷಗಾನ ಕಲಾವರ್ಧಕ ಸಂಘದ ಅಧ್ಯಕ್ಷ ಶ್ರೀ...
ಮಂಗಳೂರು: ‘ಚಾರಿತ್ರಿಕ ಕಾರ್ಯಕ್ರಮದಲ್ಲಿ ಎಂಟನೆಯ ಸಂಮಾನ ಎಂಟರ ನಂಟಿನ ಕೇಶವನಿಗೆ ಆದದ್ದು ಯೋಗಯೋಗ” ಎಂದು ಮಂಗಳೂರಿನ ಮಹಾಮಾಯಾ ದೇವಸ್ಥಾನದ ಶ್ರೀ ವಾಗೀಶ್ವರೀ ಶತಮಾನೋತ್ಸವ ಸಂಮಾನ- 8 ನ್ನು ಸ್ವೀಕರಿಸಿದ ಹಿರಿಯ ಕಲಾವಿದ ಕೇಶವ ಶಕ್ತಿನಗರ ಕೃತಜ್ಞತೆಯ...
ಮಂಗಳೂರು: ‘ಈ ಶತಮಾನದ ಚಾರಿತ್ರಿಕ ಕಾರ್ಯಕ್ರಮದಲ್ಲಿ ಸಂಮಾನಿತರಾಗುವ ಯಕ್ಷಗಾನ ಕಲಾವಿದರು ಧನ್ಯರು’ ಎಂದು ಮಂಗಳೂರಿನ ಮಹಾಮಾಯಾ ದೇವಸ್ಥಾನದ ಅರ್ಚಕ ವಾಸುದೇವ ಭಟ್ ಹೇಳಿದರು. ಅವರು ಶ್ರೀ ವಾಗೀಶ್ವರೀ ಶತಮಾನೋತ್ಸವ ಸಂಮಾನ- 3 ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿದ...
ಮಂಗಳೂರು: ರಥಬೀದಿಯ ಕುಡ್ತೇರಿ ಶ್ರೀ ಮಹಾಮಾಯಾ ದೇವಸ್ಥಾನದಲ್ಲಿ 1922ರಲ್ಲಿ ಸ್ಥಾಪನೆಗೊಂಡಿರುವ ಶ್ರೀ ವಾಗೀಶ್ವರೀ ಯಕ್ಷಗಾನ ಕಲಾವರ್ಧಕ ಸಂಘಕ್ಕೆ ಈ ವರ್ಷ ಶತಮಾನೋತ್ಸವದ ಸಂಭ್ರಮ. ವಾಗೀಶ್ವರಿ ಶತಮಾನೋತ್ಸವ ಸಂಭ್ರಮದ ಹಿನ್ನೆಲೆಯಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು ಇದರ...
ಮಂಗಳೂರು : ಕರ್ನಾಟಕ ಯಕ್ಷಗಾನ ಅಕಾಡೆಮಿ ಕೊಡಮಾಡುವ ಪ್ರತಿಷ್ಟಿತ ಪಾರ್ತಿಸುಬ್ಬ ಪ್ರಶಸ್ತಿಗೆ ತೆಂಕುತಿಟ್ಟು ಯಕ್ಷಗಾನ ಪ್ರಸಂಗಕರ್ತ ಡಾ.ಕಬ್ಬಿನಾಲೆ ವಸಂತ ಭಾರದ್ವಾಜ್ ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು 1 ಲಕ್ಷದ ನಗದು ಪ್ರಶಸ್ತಿ ಫಲಕ, ಪ್ರಮಾಣಪತ್ರವನ್ನು ಒಳಗೊಂಡಿದೆ ಜೊತೆಗೆ 5...