DAKSHINA KANNADA2 years ago
ದ.ಕ ಜಿಲ್ಲೆಯ 16 ಫಿಶ್ ಮಿಲ್ ಮುಚ್ಚಿಸಿದ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ..!
ಮಂಗಳೂರು: ಜಲ ಮತ್ತು ವಾಯು ಸಂರಕ್ಷಣೆ ಹಾಗೂ ನಿಯಂತ್ರಣಾ ಕಾಯ್ದೆಯನ್ನು ಉಲ್ಲಂಘಿಸಿದ ಆರೋಪದ ಹಿನ್ನೆಲೆಯಲ್ಲಿ ಉಳ್ಳಾಲ ಮತ್ತು ಮುಕ್ಕದಲ್ಲಿ ಕಾರ್ಯಾಚರಿಸುತ್ತಿದ್ದ 16 ಫಿಶ್ ಮೀಲ್ ಕಾರ್ಖಾನೆಗಳನ್ನು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶದಂತೆ ಮುಚ್ಚಲಾಗಿದೆ....