ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆ ಪರ್ವ ಮುಂದುವರೆದಿದ್ದು ಇದೀಗ 12 ಡಿವೈಎಸ್ಪಿ ಗಳನ್ನು ವರ್ಗಾವಣೆ ಮಾಡಿ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ. ಮಂಜುನಾಥ್ ಆರ್.- ಚಿತ್ರದುರ್ಗ ಉಪವಿಭಾಗ, ಎಸ್.ಎಚ್.ಸುಬೇದಾರ್-ಕೊಪ್ಪಳ ಉಪವಿಭಾಗ, ವಿ.ಎಲ್.ರಮೇಶ್-ಕೆಜಿಎಫ್ ಉಪವಿಭಾಗ, ಪಿ.ಮುರಳೀಧರ್-ಕೋಲಾರ ಉಪವಿಭಾಗ,...
ಮಂಗಳೂರು: ವಿಶೇಷ ಆರ್ಥಿಕ ವಲಯದ ಮೀನಿನ ಫ್ಯಾಕ್ಟರಿಯಲ್ಲಿ ನಡೆದ ದುರಂತದಲ್ಲಿ ಐವರು ಸಾವನ್ನಪ್ಪಿದ ಪ್ರಕರಣದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 15 ಲಕ್ಷ ರೂಪಾಯಿ ಪರಿಹಾರ ನೀಡಲು ಕಂಪನಿ ಒಪ್ಪಿಗೆ ಸೂಚಿಸಿದೆ. ಮೀನಿನ ಫ್ಯಾಕ್ಟರಿಯಲ್ಲಿ ತ್ಯಾಜ್ಯದಲ್ಲಿ ಬಿದ್ದಿದ್ದ...
ಬೆಂಗಳೂರು : ರಾಜ್ಯದ ಜನರಿಗೆ ಸರ್ಕಾರದಿಂದ ವಿದ್ಯುತ್ ದರ ಏರಿಕೆಯ ಶಾಕ್ ಎದುರಾಗುವ ಸಾಧ್ಯತೆಗಳಿವೆ. ಏಪ್ರಿಲ್ 1ರಿಂದ ವಿದ್ಯುತ್ ದರ ಹೆಚ್ಚಳಕ್ಕೆ ವಿದ್ಯಚ್ಛಕ್ತಿ ಸರಬರಾಜು ಕಂಪನಿಗಳು ಮುಂದಾಗಿವೆ ಎನ್ನಲಾಗುತ್ತಿದೆ. ರಾಜ್ಯದಲ್ಲಿ ವಿದ್ಯುತ್ ದರ ಪರಿಷ್ಕರಣೆಗೆ ರಚನೆಯಾಗಿರುವ...
ಬೆಂಗಳೂರು : ರಾಜ್ಯದ ನಿರುದ್ಯೋಗಿಗಳಿಗೆ ಶಿಕ್ಷಣ ಇಲಾಖೆ ಶುಭ ಸುದ್ದಿ ನೀಡಿದೆ. 15 ಸಾವಿರ ಶಿಕ್ಷಕರ ನೇಮಕಾತಿ ಮಾಡಲು ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ದು ಸೋಮವಾರವೇ ಸರ್ಕಾರದಿಂದ ಅಧಿಕೃತ ನೊಟಿಫಿಕೇಶನ್ ಜಾರಿ ಮಾಡಲಿದೆ. 15,000...
ಮಂಗಳೂರು : ಕಳೆದ ಕೆಲ ದಿನಗಳಿಂದ ಕರಾವಳಿಯ ಜಿಲ್ಲೆಗಳಲ್ಲಿ ಭುಗಿಲೆದ್ದ ಹಿಜಾಬ್ ಮತ್ತು ಕೇಸರಿ ಶಾಲು ವಿವಾದಕ್ಕೆ ಕೊನೆಗೂ ರಾಜ್ಯ ಸರಕಾರ ತಾರ್ಕಿಕ ಅಂತ್ಯ ನೀಡುವುದಕ್ಕೆ ಮುಂದಾಗಿದೆ. ರಾಜ್ಯದ ಎಲ್ಲ ಸರಕಾರಿ, ಖಾಸಗಿ ಹಾಗೂ ಸರ್ಕಾರಿ...
ಮಂಗಳೂರು : ರಾಜ್ಯ ಮತ್ತು ಕೇಂದ್ರ ಸರಕಾರದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಸರಕಾರಿ, ಅನುದಾನಿತ ಮತ್ತು ಮಾನ್ಯತೆ ಪಡೆದ ಶಾಲೆಗಳಲ್ಲಿ ಕಲಿಯುತ್ತಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಮಂಜೂರು ಮಾಡಲು...
ಪುತ್ತೂರು: ಪ್ರತೀ ಮನೆಗೆ ಶುದ್ಧ ಹಾಗೂ ಸುರಕ್ಷಿತ ಕುಡಿಯುವ ನೀರು ಪೂರೈಕೆ ಮಾಡಲು ಹಾಗೂ ಅದರ ಯಶಸ್ವಿ ಅನುಷ್ಠಾನದಲ್ಲಿ ನೀರು ಮತ್ತು ನೈರ್ಮಲ್ಯ ಸಮಿತಿ ಪಾತ್ರ ಅತ್ಯಮೂಲ್ಯ ಎಂದು ಪುತ್ತೂರು ತಾಲ್ಲೂಕು ಗ್ರಾಮೀಣ ಕುಡಿಯುವ ನೀರು...
ಬೆಂಗಳೂರು : ಶಬ್ದ ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯದ ವಕ್ಫ್ ಬೋರ್ಡ್ ನಲ್ಲಿ ನೋಂದಣಿಯಾಗಿರುವ ಮಸೀದಿಗಳು ಮತ್ತು ದರ್ಗಾಗಳಲ್ಲಿ ರಾತ್ರಿ 10ರಿಂದ ಬೆಳಗ್ಗೆ 6 ಗಂಟೆವರೆಗೆ ಧ್ವನಿವರ್ಧಕ ಬಳಕೆಗೆ ಕಡಿವಾಣ ಹಾಕುವಂತೆ ವಕ್ಫ್ ಬೋರ್ಡ್ ಮಾ.9ರಂದು...
ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆ ವಿಧಾನ ಸಭೆಯಲ್ಲಿ ‘ಗೋಹತ್ಯೆ ನಿಷೇಧ ಮಸೂದೆ’ ಅಂಗೀಕಾರ..! ಬೆಂಗಳೂರು :ತೀವ್ರ ವಿರೋಧದ ನಡುವೆಯೂ ವಿಧಾನ ಸಭೆಯಲ್ಲಿ ಗೋ ಹತ್ಯೆ ನಿಷೇಧ ವಿದೇಯಕವನ್ನು ಮಂಡಿಸಲಾಯಿತು. ಬುಧವಾರ ಪಶುಸಂಗೋಪನಾ ಸಚಿವ ಪ್ರಭು ಚೌವ್ಹಾನ್...
ರಾಜ್ಯದಲ್ಲಿ ಲವ್ ಜಿಹಾದ್ ವಿರುದ್ಧ ಕಾನೂನು ಜಾರಿ ಖಂಡಿತ : ಗೃಹ ಸಚಿವ ಬೊಮ್ಮಾಯಿ ಸ್ಪಷ್ಟನೆ..! ಉಡುಪಿ: ರಾಜ್ಯದಲ್ಲಿ ಲವ್ ಜಿಹಾದ್ ವಿರುದ್ಧ ಕಾನೂನು ಜಾರಿಯಾಗುವುದು ಖಂಡಿತ. ಕಾನೂನು ಜಾರಿ ವಿಷಯದಲ್ಲಿ ಸರ್ಕಾರದಲ್ಲಿ ಯಾವುದೇ ಗೊಂದಲಗಳಿಲ್ಲ...