ಬೆಂಗಳೂರು: ಪತಿಯನ್ನು ಕಪ್ಪು ಚರ್ಮದವನು ಎಂದು ಅವಮಾನಿಸುವುದು ಕ್ರೌರ್ಯವಾಗುತ್ತದೆ. ಜೊತೆಗೆ ಪತಿಯಿಂದ ದೂರ ಉಳಿಯುವ ಉದ್ದೇಶದಿಂದ ಆತ ಬೇರೆ ಮಹಿಳೆಯರೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾನೆ ಎಂದು ಆರೋಪಿಸುವುದು ಕ್ರೌರ್ಯವಾಗುತ್ತದೆ ಎಂದು ಹೈಕೋರ್ಟ್ ಹೇಳಿದೆ. ವಿಚ್ಛೇದನ ಕೋರಿದ್ದ...
ಬೆಂಗಳೂರು: ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿ 2025-26ನೇ ಸಾಲಿನಿಂದ ಮೊದಲನೇ ತರಗತಿಗೆ ಪ್ರವೇಶ ಪಡೆಯಲು ಮಗುವಿಗೆ ಆರು ವರ್ಷ ತುಂಬಿರಬೇಕು ಎಂಬ ರಾಜ್ಯ ಸರ್ಕಾರದ ಅಧಿಸೂಚನೆಯನ್ನು ಕರ್ನಾಟಕ ಹೈಕೋರ್ಟ್ ಈಚೆಗೆ ಎತ್ತಿ ಹಿಡಿದಿದೆ. ಪ್ರಾಥಮಿಕ...
ವಿಜೇತ ಅಭ್ಯರ್ಥಿ ವೇದವ್ಯಾಸ್ ಆಯ್ಕೆಯನ್ನು ರದ್ದುಪಡಿಸಿ ಪರಾಜಿತ ಅಭ್ಯರ್ಥಿ ಲೋಬೊ ಆಯ್ಕೆ ಘೋಷಿಸುವಂತೆ ಕೋರಿದ ಚುನಾವಣಾ ತಕರಾರು ಅರ್ಜಿಯನ್ನು ರಾಜ್ಯ ಹೈಕೋರ್ಟ್ ವಜಾ ಗೊಳಿಸಿದೆ. ಬೆಂಗಳೂರು : 2018ರ ಮೇ ತಿಂಗಳಲ್ಲಿ ನಡೆದ ಅಸೆಂಬ್ಲಿ ಚುನಾವಣೆ...
ಉಳ್ಳಾಲ ಪಾವೂರು ಗ್ರಾಮದ ಮಲಾರ್ ಅರಸ್ತಾನ ನಿವಾಸಿ ಪಳ್ಳಿಯಬ್ಬ ಯಾನೆ ಪಳ್ಳಿಯಾಕ(75) ಕೊಲೆ ಪ್ರಕರಣದ ಐವರು ಆರೋಪಿಗಳಿಗೆ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು ಇದರ...
ಪುತ್ತೂರಿನಲ್ಲಿ ರಾಮಚಂದ್ರಾಪುರ ಮಠದ ಭಕ್ತನೆನ್ನಲಾದ ಬಂಟ್ವಾಳ ಸಮೀಪದ ಕೆದಿಲ ನಿವಾಸಿ ಶ್ಯಾಮಪ್ರಸಾದ್ ಶಾಸ್ತ್ರಿ ಆತ್ಮಹತ್ಯೆ ಪ್ರಕರಣದಲ್ಲಿ ರಾಘವೇಶ್ವರ ಶ್ರೀ ಹಾಗೂ ಆರ್.ಎಸ್.ಎಸ್. ನಾಯಕ ಡಾ.ಕಲ್ಲಡ್ಕ ಪ್ರಭಾಕರ ಭಟ್ ಅವರ ವಿರುದ್ದದ ಆರೋಪಗಳನ್ನು ಹೈಕೋರ್ಟ್ ರದ್ದುಪಡಿಸಿದೆ. ಬೆಂಗಳೂರು:...
ನಾಳಿನ ಸಾರಿಗೆ ನೌಕರರ ಮುಷ್ಕರಕ್ಕೆ ಕರ್ನಾಟಕ ಹೈ ಕೋರ್ಟ್ ಬ್ರೇಕ್ ಹಾಕಿದ್ದು, 3 ವಾರಗಳ ಕಾಲ ಯಾವುದೇ ಮುಷ್ಕರ ನಡೆಸದಂತೆ ಕಟ್ಟಾಜ್ಞೆ ಹೊರಡಿಸಿದೆ. ಬೆಂಗಳೂರು: ನಾಳಿನ ಸಾರಿಗೆ ನೌಕರರ ಮುಷ್ಕರಕ್ಕೆ ಕರ್ನಾಟಕ ಹೈ ಕೋರ್ಟ್ ಬ್ರೇಕ್...
ಬೆಂಗಳೂರು: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್ಐ) ಸಂಘಟನೆಯನ್ನು ನಿಷೇಧಿಸಿದ್ದ ಕೇಂದ್ರ ಸರ್ಕಾರದ ಆದೇಶವನ್ನು ಕರ್ನಾಟಕ ಹೈಕೋರ್ಟ್ ಬುಧವಾರ ಎತ್ತಿ ಹಿಡಿದಿದೆ. ದೇಶ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದೆ ಎಂದು ಕೇಂದ್ರ ಸರ್ಕಾರದ ನಿಷೇಧ ಆದೇಶವನ್ನು ಪ್ರಶ್ನಿಸಿ ಬೆಂಗಳೂರಿನ...
ಬೆಂಗಳೂರು: ಕರ್ನಾಟಕ ಹೈಕೋರ್ಟ್ ಉದ್ಯೋಗಿ ಜೈರಾಮ್ ಅವರನ್ನು ಹನಿಟ್ರ್ಯಾಪ್ಗೆ ಸಿಲುಕಿಸಿ ಎರಡು ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ಖತರ್ನಾಕ್ ಗ್ಯಾಂಗ್ ಅನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ. ಎರಡು ವರ್ಷದಿಂದ ಜೈರಾಮ್ಗೆ ಪರಿಚಯವಾಗಿದ್ದ ಆರೋಪಿ ಅನುರಾಧ, ಕಾವ್ಯ, ಸಿದ್ದರಾಜು...
ಬೆಂಗಳೂರು: ಕರ್ನಾಟಕ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಸನ್ನ ಬಾಲಚಂದ್ರ ವರಾಳೆ ಇಂದು ಬೆಂಗಳೂರಿನಲ್ಲಿ ಅಧಿಕಾರದ ಪ್ರಮಾಣವಚನ ಸ್ವೀಕರಿಸಿದರು. ಇಂದು ರಾಜಭವನದ ಗಾಜಿನಮನೆಯಲ್ಲಿ ಆಯೋಜಿಸಲಾಗಿದ್ದ ಸಮಾರಮಭದಲ್ಲಿ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಕರ್ನಾಟಕ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ...
ನವದೆಹಲಿ: ದೇಶಾದ್ಯಂತ ಗಮನ ಸೆಳೆದಿದ್ದ ಹಿಜಾಬ್ ವಿವಾದಕ್ಕೆ ಸಂಬಂಧಿಸಿ ವಿಚಾರನೆ ನಡೆಸಿರುವ ಸುಪ್ರೀಂಕೋರ್ಟ್ ಇಂದು ಐತಿಹಾಸಿಕ ತೀರ್ಪು ನೀಡಿದೆ. ಅಚ್ಚರಿಯೆಂದರೆ ಹಿಜಾಬ್ ತೀರ್ಪಿನ ಬಗ್ಗೆ ನ್ಯಾಯಮೂರ್ತಿಗಳಲ್ಲೇ ವಿಭಿನ್ನ ತೆರನಾದ ಅಭಿಪ್ರಾಯವಾಗಿದೆ. ನ್ಯಾ. ಸುಧಾಂಶು ಧುಲಿಯಾ ಕರ್ನಾಟಕ...