ಬೆಂಗಳೂರು: ಕರ್ನಾಟಕಾದ್ಯಂತ ಲೋಕೋಪಯೋಗಿ ಇಲಾಖೆ, ಆರೋಗ್ಯ ಮತ್ತು ನೀರಾವರಿ ಕ್ಷೇತ್ರಗಳಿಗೆ ಸಂಬಂಧಿಸಿದ ಕಾಮಗಾರಿಗಳಿಗೆ ಶೀಘ್ರದಲ್ಲಿಯೇ ಹೊಡೆತ ಬೀಳುವ ಸಾಧ್ಯತೆಯಿದೆ. ರಾಜ್ಯದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ನೋಂದಾಯಿತ ಗುತ್ತಿಗೆದಾರರು ಮುಷ್ಕರ ನಡೆಸಲು ಮುಂದಾಗಿದ್ದಾರೆ. 25,000 ಕೋಟಿ ರೂಪಾಯಿಗಳ...
ಉಳ್ಳಾಲ: ಖ್ಯಾತ ಕೊರಿಯೋಗ್ರಾಫರ್ ಆಗಿ ಖ್ಯಾತಿ ಪಡೆದಿದ್ದ ಮಂಗಳೂರು ಹೊರವಲಯದ ಸೋಮೇಶ್ವರ ಗ್ರಾಮದ ಪಿಲಾರು ನಿವಾಸಿ ರೋಷನ್ ಡಿಸೋಜಾ (48) ಅವರು ಇಂದು ಬೆಳಿಗ್ಗೆ ಅಲ್ಪ ಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ. ತೊಂಭತ್ತರ ದಶಕದಲ್ಲೇ ಕರಾವಳಿಯಲ್ಲಿ ಅವರು...
ಮಂಗಳೂರು: ಕೊಡಿಯಾಲ್ ಸ್ಪೋರ್ಟ್ಸ್ ಅಸೋಸಿಯೇಶನ್ ಫುಜ್ಲಾನಾ ಜಿಪಿಎಲ್ ಉತ್ಸವ-2022 ಕಾರ್ಯಕ್ರಮವನ್ನು ಇಂದು ನೇತ್ರಾವತಿ ನದಿ ತೀರದ ಸಹ್ಯಾದ್ರಿ ಕ್ರೀಡಾಂಗಣದಲ್ಲಿ ಆಯೋಜಿಸಿದೆ. ಕ್ರಿಕೆಟ್ ಪಂದ್ಯಾಟಗಳಿಗೆ ಗಣ್ಯರು ಚಾಲನೆ ನೀಡಲಿದ್ದಾರೆ. ಈ ಬಾರಿಯ ಟೂರ್ನಿಯಲ್ಲಿ ‘ಹೆಲಿ ಟೂರಿಸಂ’ ವಿಶೇಷ...
ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದ್ದು ಮುನ್ನೆಚ್ಚರಿಕೆ ಕ್ರಮವಾಗಿ ಸರ್ಕಾರ ಕಠಿಣ ನಿಯಮಗಳನ್ನು ಜಾರಿಗೆ ತಂದಿದ್ದು ಮತ್ತೆ ವೀಕೆಂಡ್ ಕರ್ಫ್ಯೂ ಜಾರಿ ಮಾಡಲಾಗಿದೆ.. ಇಂದು ರಾತ್ರಿ ಕೋವಿಡ್ ನಿಯಂತ್ರಣ ಕುರಿತು ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ...
ಮಂಗಳೂರು: ಉಪ್ಪಿನಂಗಡಿಯಲ್ಲಿ ನಡೆದ ಲಾಠಿಚಾರ್ಜ್ ಖಂಡಿಸಿ ಕ್ಲಾಕ್ ಟವರ್ ಬಳಿ ನಡೆದ ಪ್ರತಿಭಟನಾ ಸಭೆಗೆ ಖುದ್ದು ಎಸ್. ಪಿ ಖುಷಿಕೇಶ್ ಸೋನಾವಣೆ ಭೇಟಿ ನೀಡಿ ಪ್ರತಿಭಟನಾಕಾರರ ಬೇಡಿಕೆಗೆ ಒಪ್ಪಿದ್ದಾರೆ. ಉಪ್ಪಿನಂಗಡಿಯಲ್ಲಿ ನಡೆದ ಲಾಠಿಚಾರ್ಜ್ನಲ್ಲಿ ತಪ್ಪಿತಸ್ಥ ಪೊಲೀಸ್...
ಮಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ರಾಜೀನಾಮೆ ಕೇಳಿದರೆ ಅದು ನೀವು ಕೊಟ್ಟಿರುವ ಭಿಕ್ಷೆ ಅಲ್ಲ. ಸೋಷಿಯಲ್ ಮೀಡಿಯಾದಲ್ಲಿ ಬರೆದ ಮಾತ್ರಕ್ಕೆ ಸಂಘಟನೆ ಒಡೆಯುವುದಿಲ್ಲ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದಿರೆ ಗರಂ ಆಗಿದ್ದಾರೆ....
ಬೆಂಗಳೂರು: ಸದ್ಯಕ್ಕೆ ನೈಟ್ ಕರ್ಫ್ಯೂ ಹಾಗೂ ಕಠಿಣ ನಿರ್ಬಂಧಗಳು ಜಾರಿಗೊಳಿಸುವುದಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು. ಸಂಪುಟ ಸಭೆಯ ಬಳಿಕ ಮಾತನಾಡಿದ ಅವರು, ಸದ್ಯಕ್ಕೆ ನೈಟ್ ಕರ್ಫ್ಯೂ ಕೂಡ ಇಲ್ಲ ಬದಲಾಗಿ ಒಂದು ವಾರದ...
ಬೆಂಗಳೂರು: ಅತ್ಯಾಚಾರ ಎಸಗಿ ಪೋಕ್ಸೋ ಪ್ರಕರಣ ದಾಖಲಾಗಿ ಆರೋಪಿ ಮತ್ತು ಸಂತ್ರಸ್ತೆ ರಾಜಿಯಾದ ಮಾತ್ರಕ್ಕೆ ಕೇಸ್ ರದ್ದು ಮಾಡಲು ಸಾಧ್ಯವಿಲ್ಲ. ಪ್ರಕರಣ ರದ್ದು ಮಾಡಿದರೆ ಸಮಾಜದ ಮೇಲೆ ಗಂಭೀರ ಪರಿಣಾಮ ಉಂಟಾಗುತ್ತದೆ ಎಂದು ಅಭಿಪ್ರಾಯಪಟ್ಟು ಹೈಕೋರ್ಟ್...
ಬೆಂಗಳೂರು: ಹೈಕೋರ್ಟ್ನಲ್ಲಿ ನಡೆಯುತ್ತಿರುವ ಸರ್ಕಾರಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ಅಧಿಕಾರಿಗಳು ಪೂರ್ವಾನುಮತಿ ಇಲ್ಲದೆ ನ್ಯಾಯಾಲಯಕ್ಕೆ ಗೈರಾಗಬಾರದು ಎಂದು ಸರ್ಕಾರ ಮಹತ್ವದ ಸುತ್ತೋಲೆ ಹೊರಡಿಸಿದೆ. ನ್ಯಾಯಾಲಯ ಅಧಿಕಾರಿಗಳಿಗೆ ಖುದ್ದು ಹಾಜರಾಗುವಂತೆ ಆದೇಶ ಮಾಡಿದಾಗ ಸಂಬಂಧಿಸಿದ ಅಧಿಕಾರಿಗಳು ಗೈರಾಗುವಂತಿಲ್ಲ. ಅನಾರೋಗ್ಯ...
ಬೆಂಗಳೂರು: ಸಾರ್ವಜನಿಕ ಆಡಳಿತ ಸೂಚ್ಯಂಕದಲ್ಲಿ (ಪಿಎಐ) ಈ ಬಾರಿ ಕೇರಳ ಅಗ್ರ ಸ್ಥಾನ ಪಡೆದಿದೆ. ಕೇರಳವು ದೊಡ್ಡ ರಾಜ್ಯಗಳ ವಿಭಾಗದಲ್ಲಿ ಈ ಸ್ಥಾನ ಪಡೆದಿದ್ದು, ಕರ್ನಾಟಕವು ಏಳನೇ ಸ್ಥಾನ ಪಡೆದಿದೆ. 2020ರಲ್ಲಿ ಕರ್ನಾಟಕ ಐದನೇ ಸ್ಥಾನ...