DAKSHINA KANNADA2 years ago
ಮಂಗಳೂರು ಸರಣಿ ಅಪಘಾತ ಪ್ರಕರಣ: ಆರೋಪಿಗೆ ನ್ಯಾಯಾಂಗ ಬಂಧನ
ಮಂಗಳೂರು: ಬಲ್ಲಾಳ್ಬಾಗ್ನಲ್ಲಿ ಶನಿವಾರ ಮಧ್ಯಾಹ್ನ ನಡೆದ ಸರಣಿ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಬಿಎಂಡಬ್ಲ್ಯು ಕಾರಿನ ಚಾಲಕ ಶ್ರವಣ್ ಕುಮಾರ್ನನ್ನು ಸಂಚಾರ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ಏಪ್ರಿಲ್ 12ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿದೆ....