LATEST NEWS1 year ago
ಶ್ರೀ ಕೃಷ್ಣ ಸಂಧಾನ ನಾಟಕ ಪ್ರದರ್ಶನದ ವೇಳೆ ಹೃದಯಾಘಾತ; ಕುಸಿದು ಬಿದ್ದು ಕಲಾವಿದ ಮೃತ್ಯು..!
ನಾಟಕ ಪ್ರದರ್ಶನ ನೀಡುತ್ತಿದ್ದಾಗಲೇ ಹೃದಯಾಘಾತದಿಂದ ಕುಸಿದು ಬಿದ್ದು ಕಲಾವಿದರೊಬ್ಬರು ಸಾವಿಗೀಡಾಗಿರುವ ಮನಕಲಕುವ ಘಟನೆ ಮಳವಳ್ಳಿ ತಾಲ್ಲೂಕಿನ ಬಂಡೂರು ಗ್ರಾಮದಲ್ಲಿ ನಡೆದಿದೆ. ಮಂಡ್ಯ: ನಾಟಕ ಪ್ರದರ್ಶನ ನೀಡುತ್ತಿದ್ದಾಗಲೇ ಹೃದಯಾಘಾತದಿಂದ ಕುಸಿದು ಬಿದ್ದು ಕಲಾವಿದರೊಬ್ಬರು ಸಾವಿಗೀಡಾಗಿರುವ ಮನಕಲಕುವ ಘಟನೆ...