DAKSHINA KANNADA2 years ago
ಆಹಾರ ಸೇವನೆಯಿಂದ ಅಸ್ವಸ್ಥರಾಗಿ ಒಂದೇ ಕುಟುಂಬದ ನಾಲ್ವರು ಆಸ್ಪತ್ರೆಗೆ ದಾಖಲು..!
ಮಂಗಳೂರು : ಆಹಾರ ಸೇವನೆಯಿಂದ ಅಸ್ವಸ್ಥರಾಗಿ ಒಂದೇ ಕುಟುಂಬದ ನಾಲ್ವರು ಸದಸ್ಯರು ಆಸ್ಪತ್ರೆ ಸೇರಿದ ಘಟನೆ ಮಂಗಳೂರಿನ ಪಾಂಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಗರದ ಜೆಪ್ಪು ಬಪ್ಪಾಲ್ ನಿವಾಸಿಗಳಾದ ಅರವಿಂದ್(52), ಪಭಾವತಿ (45), ಅವರ...