ಕಲ್ಮಂಜ: ಮೀನು ಹಿಡಿಯಲು ಹೋಗಿದ್ದ ವ್ಯಕ್ತಿಯೊಬ್ಬರು ನದಿಗೆ ಬಿದ್ದು, ಸಾವನ್ನಪ್ಪಿದ ಘಟನೆ ಕಲ್ಮಂಜ ಗ್ರಾಮದ ನೇತ್ರಾವತಿ ನದಿಯ ನೇರೊಳ್ ಪಲ್ಕೆ ಎಂಬಲ್ಲಿ ನಡೆದಿದೆ. ಧರ್ಮಸ್ಥಳ ಗ್ರಾಮದ ಮುಂಡ್ರುಪಾಡಿ ಕುಲೆಂಜಿಲೋಡಿಯ ಕೇಶವ ಗೌಡ(65) ಮೃತ ವ್ಯಕ್ತಿ ಎಂದು...
ಬೆಳ್ತಂಗಡಿ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಕಲ್ಮಂಜ ಗ್ರಾಮದ ಕಜೆ ಸಮೀಪದ ನಿವಾಸಿ ಸುಂದರಿ (25) ಎಂಬ ವಿವಾಹಿತ...
ಬೆಳ್ತಂಗಡಿ: ಮನೆಯಿಂದ ತೋಟಕ್ಕೆ ಕೆಲಸ ಮಾಡಲು ಹೋಗಿದ್ದ ವ್ಯಕ್ತಿಯೊಬ್ಬರು ತೋಟದಲ್ಲೇ ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯ ಕಲ್ಮಂಜದಲ್ಲಿ ನಿನ್ನೆ ಸಂಜೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ ಕರಿಯನೆಲದ ಕರ್ಬಿತ್ತಿಲ್ ನಿವಾಸಿ ಉದಯ ಗೌಡ (43) ಮೃತ...
ಬೆಳ್ತಂಗಡಿ: ಯುವಕನೋರ್ವ ಆಕಸ್ಮಿಕವಾಗಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ತಾಲೂಕಿನ ಕಲ್ಮಂಜ ಎಂಬಲ್ಲಿ ನಡೆದಿದೆ. ಕಲ್ಮಂಜ ಗ್ರಾಮದ ಆರ್ಲ ನಿವಾಸಿ ಕೃಷ್ಣಪ್ಪ ಪೂಜಾರಿ (35) ಬಾವಿಗೆ ಬಿದ್ದು ಮೃತಪಟ್ಟ ದುರ್ದೈವಿ....
ಬೆಳ್ತಂಗಡಿ: ಕೆಂಪು ಮಳೆ ಸುರಿದ ಅಚ್ಚರಿಯ ಘಟನೆಯೊಂದು ಇಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಕಲ್ಮಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ನಿಡಿಗಲ್ ಎಂಬಲ್ಲಿ ನಡೆದಿದೆ. ಕಲ್ಮಂಜ ವ್ಯಾಪ್ತಿಯ ಗಡಿಕಲ್ಲು ಶಾನುಭೋಗ್ ನಿವಾಸಿ ದಿವಾಕರ ಗೌಡ...