ಬಂಟ್ವಾಳ: ಲಾರಿಯೊಂದು ಬೈಕ್ಗೆ ಡಿಕ್ಕಿ ಹೊಡೆದು ಭೀಕರ ಅಪಘಾತವಾದ ಘಟನೆ ಭಾನುವಾರ ನಸುಕಿನ ವೇಳೆಗೆ ಬಂಟ್ವಾಳ ತಾಲೂಕಿನ ಕಲ್ಲಡ್ಕ ರಾಷ್ಟ್ರೀಯ ಹೆದ್ದಾರಿಯ ಪೂರ್ಲಿಪ್ಪಾಡಿಯಲ್ಲಿ ನಡೆದಿದೆ. ಘಟನೆಯಲ್ಲಿ ಬೈಕ್ ಸವಾರ ಗಾಯಗೊಂಡಿದ್ದು, ಬೈಕ್ ನಜ್ಜುಗುಜ್ಜಾಗಿದೆ. ಕಲ್ಲಡ್ಕದಲ್ಲಿ ರಸ್ತೆ...
ಬಂಟ್ವಾಳ: ಚಲಿಸುತ್ತಿದ್ದ ಸರ್ಕಾರಿ ಬಸ್ನ ಎಕ್ಸಿಲ್ ತುಂಡಾಗಿದ್ದರೂ, ಚಾಲಕನ ಜಾಣ್ಮೆಯಿಂದಾಗಿ ಪ್ರಯಾಣಿಕರು ಅಪಾಯದಿಂದ ಪಾರಾದ ಘಟನೆ ಕಲ್ಲಡ್ಕ ಸಮೀಪದ ಬೋಳಂಗಡಿಯಲ್ಲಿ ನಿನ್ನೆ ನಡೆದಿದೆ. ಪುತ್ತೂರಿನಿಂದ ಮಂಗಳೂರಿಗೆ ಹೊರಟಿದ್ದ ಸರ್ಕಾರಿ ಬಸ್ಸು ಕಲ್ಲಡ್ಕದಿಂದ ಮುಂದೆ ಬೋಳಂಗಡಿ ತಲುಪುತ್ತಿದ್ದಂತೆಯೇ...
ವಿಟ್ಲ: ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿ, ಇದೇ ವಿಚಾರವಾಗಿ ಭಿನ್ನ ಕೋಮಿನ ಮಧ್ಯೆ ಮಾತಿನ ಚಕಮಕಿ ನಡೆದು ಪರಿಸ್ಥಿತಿ ವಿಕೋಪಕ್ಕೆ ತೆರಳಿದಾಗ ಪೊಲೀಸರು ಲಾಠಿ ಚಾರ್ಜ್ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಾಣಿ...
ಕಾಂಗ್ರೆಸ್ ಹಿರಿನಾಯಕರಾದ ಜನಾರ್ದನ ಪೂಜಾರಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಆರ್ ಎಸ್ಎಸ್ ನಾಯಕ ಡಾ. ಕಲ್ಲಡ್ಕ ಪ್ರಭಾಕರ್ ಭಟ್..! ಬಂಟ್ವಾಳ : ಆರ್ ಎಸ್ ಎಸ್ ಹಿರಿಯ ನಾಯಕರಾದ ಡಾ. ಕಲ್ಲಡ್ಕ ಪ್ರಭಾಕರ್...
ವಿಶಿಷ್ಠ ಸಯಾಮಿ ಬೆಕ್ಕಿನ ಮರಿಗಳನ್ನು ಬೇರ್ಪಡಿಸಿದ ಪಶುವೈದ್ಯ..! Special Siamese cats Detached veterinarian ಮಂಗಳೂರು: ಕಲ್ಲಡ್ಕ ಸಮೀಪದ ನಿವಾಸಿಯೋರ್ವರು ಸಾಕಿದ ಪರ್ಷಿಯನ್ ತಳಿಯ ಬೆಕ್ಕೊಂದು 5 ಮರಿಗಳಿಗೆ ಜನ್ಮ ನೀಡಿದೆ. ಅದರಲ್ಲಿ 4 ಬೆಕ್ಕಿನ...
ಹಿರಿಯ ಪತ್ರಕರ್ತ ಸೂರ್ಯನಾರಾಯಣ ಪೂವಳ ನಿಧನ-ಕಂಬನಿ ಮಿಡಿದ ಪತ್ರಕರ್ತರ ಸಂಘ ಬಂಟ್ವಾಳ :ಹಿರಿಯ ಪತ್ರಕರ್ತ ಸೂರ್ಯನಾರಾಯಣ ಪೂವಳ ಕಲ್ಲಡ್ಕ ಸಮೀಪ ಅಮ್ಟೂರಿನ ಸ್ವಗೃಹದಲ್ಲಿ ಇಂದು ಬೆಳಗ್ಗೆ ನಿಧನ ಹೊಂದಿದ್ದಾರೆ. ಅವರಿಗೆ 51 ವರ್ಷ ವಯಸ್ಸಾಗಿತ್ತು.ಕಳೆದೆರಡು ತಿಂಗಳಿಂದ...
ಉಳ್ಳಾಲವನ್ನು ಪಾಕಿಸ್ತಾನಕ್ಕೆ ಹೋಲಿಸಿದ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ಮೇಲೆ ದೇಶದ್ರೋಹದ ಪ್ರಕರಣ ದಾಖಲಿಸಲು ಎಸ್.ಡಿ.ಪಿ.ಐ ಆಗ್ರಹ.. ಮಂಗಳೂರು :ಸಮಾಜದಲ್ಲಿ ಅರಾಜಕತೆ ಸೃಷ್ಟಿಸಲು ಕೋಮು ಪ್ರಚೋದನಕಾರಿಯಾಗಿ ಮತ್ತು ದೇಶದ್ರೋಹದ ಮಾತುಗಳನ್ನು ಆಡಿದ ಕಲ್ಲಡ್ಕ ಪ್ರಭಾಕರ್ ಭಟ್...