BANTWAL2 years ago
‘ಸುಳ್ಳು ಆರೋಪ ಮಾಡಿದವರಿಗೆ ಶಿಕ್ಷೆಯಾಗಲಿ’: ಪಣೋಲಿಬೈಲ್ ದೈವದ ಮೊರೆ ಹೋದ ರಮಾನಾಥ ರೈ
ಬಂಟ್ವಾಳ: ಮಾಜಿ ಸಚಿವ ಬಿ.ರಮಾನಾಥ ರೈಯವರು ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನಕ್ಕೆ ಭೇಟಿ ನೀಡಿ, ತನ್ನ ಮೇಲೆ ಸುಳ್ಳು ಆರೋಪ ಮಾಡಿದವರಿಗೆ ತಾಯಿ ಕಲ್ಲುರ್ಟಿಯು ಕಠಿಣ ಶಿಕ್ಷೆ ನೀಡುವಂತೆ ಪ್ರಾರ್ಥನೆ ಸಲ್ಲಿಸಿದರು. ನಾಲ್ಕು ವರ್ಷಗಳ ಹಿಂದೆ...