LATEST NEWS10 months ago
Chitradurga: ಕಳಪೆ ಊಟ ಕೊಟ್ಟರೆ ವಾರ್ಡನ್ಗೆ ತಿನ್ನಿಸಿ, ಹೊಡೆಯಿರಿ-ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ವಿದ್ಯಾರ್ಥಿಗಳಿಗೆ ಸೂಚನೆ
ಹಾಸ್ಟೆಲ್ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಭೇಟಿ ನೀಡಿದ್ದ ಶಾಸಕರೊಬ್ಬರು ವಾರ್ಡ್ನ್ಗೆ ಹೊಡೆಯಿರಿ ಎಂಬ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ ಎನ್ನಲಾದ ವೀಡಿಯೋ ವೈರಲ್ ಆಗಿದ್ದು ಭಾರೀ ಚರ್ಚೆಗೆ ಗ್ರಾಸವಾಗಿದೆ. ಚಿತ್ರದುರ್ಗ: ಹಾಸ್ಟೆಲ್ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಭೇಟಿ...