BANTWAL2 years ago
2021ರ ಕಳ್ಳತನ ಪ್ರಕರಣ ಸೇರಿದಂತೆ 200ಕ್ಕೂ ಅಧಿಕ ಕೇಸ್ಗಳಿದ್ದ ಕುಖ್ಯಾತ ಕಳ್ಳ ಅರೆಸ್ಟ್
ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಕಳೆದ ಒಂದು ವರ್ಷದ ಹಿಂದೆ ನಡೆದ ಕಳ್ಳತನ ಪ್ರಕರಣದಲ್ಲಿ ಅಂತರರಾಜ್ಯ ಕಳ್ಳನೋರ್ವನನ್ನು ಗ್ರಾಮಾಂತರ ಠಾಣೆಯ ಪೋಲಿಸರ ತಂಡ ಬಂಧಿಸಿದೆ. ಕಣ್ಣೂರು ನಿವಾಸಿ ಮಹಮ್ಮದ್ ಅಲಕ್ಕೋಡು ಬಂಧಿತ ಆರೋಪಿ. ಈತನಿಂದ ಸುಮಾರು4.50 ಲಕ್ಷದ...