BANTWAL2 years ago
ಬಂಟ್ವಾಳದಲ್ಲಿ ತೀವ್ರ ಜ್ವರಕ್ಕೆ ಬಲಿಯಾದ ಕಾಲೇಜು ವಿದ್ಯಾರ್ಥಿನಿ..!
ಬಂಟ್ವಾಳ : ತೀವ್ರ ಜ್ವರದಿಂದ ಬಳಲುತ್ತಿದ್ದ ಕಾಲೇಜು ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ವಿಟ್ಲದಲ್ಲಿ ನಡೆದಿದೆ. ಇಲ್ಲಿನ ಅಮ್ಟಾಡಿ ನಿವಾಸಿ ಲೋಕೇಶ್ ಅವರ ಪುತ್ರಿ 20 ವರ್ಷದ ಕವಿತಾ...