DAKSHINA KANNADA4 years ago
ಮಂಗಳೂರಿನಲ್ಲಿ ಕನ್ನಡ ಕವಿ ಕಾವ್ಯ ಕಲರವ ರಾಜ್ಯ ಮಟ್ಟದ ಆನ್ಲೈನ್ ವೀಡಿಯೋ ಕವಿ ಸಮ್ಮೇಳನ ..!
ಮಂಗಳೂರು: ತಾಲೂಕು ಚುಟುಕು ಸಾಹಿತ್ಯ ಪರಿಷತ್ತಿನ ವತಿಯಿಂದ ರಾಜ್ಯ ಮಟ್ಟದ ಆನ್ಲೈನ್ ವೀಡಿಯೋ ಕವಿ ಸಮ್ಮೇಳನ ಕನ್ನಡ ಕವಿ ಕಾವ್ಯ ಕಲರವ ಎಪ್ರಿಲ್ 26ರ ಸೋಮವಾರ ಸಂಜೆ 4ಗಂಟೆಗೆ ಡಿಜಿಟಲ್ ವೇದಿಕೆಯಲ್ಲಿ ನಡೆಯಲಿದೆ. ಸಮ್ಮೇಳನವನ್ನು ಮೈಸೂರಿನ...