ನೂತನ ಸರಕಾರ ಅಸ್ತಿತ್ವಕ್ಕೆ ಬಂದು ಒಂದು ತಿಂಗಳಾಗುತ್ತಾ ಬಂದಿದ್ದು, ನಾವು ನೀಡಿದ ಭರವಸೆಯಂತೆ ಐದು ಗ್ಯಾರಂಟಿ ಯೋಜನೆಗಳನ್ನು ಸಾಕಾರಗೊಳಿಸಲು ಯತ್ನಿಸುತ್ತಿದ್ದರೆ ಬಿಜೆಪಿ ಅಪಪ್ರಚಾರ ನಡೆಸಿ ಅಡ್ಡಿ ಪಡಿಸುತ್ತಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ...
ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ನೀಡಿದ ಆಶ್ವಾಸನೆಯಂತೆ ಜನರಿಗೆ ಅಕ್ಕಿ ನೀಡುತ್ತಿಲ್ಲ ಬದಲಾಗಿ ಕಾಂಗ್ರೆಸ್ ಅಕ್ಕಿ ವಿಚಾರದಲ್ಲಿ ರಾಜಕಾರಣದ ಮಾಡುವ ಕುತಂತ್ರ ನಡೆಸುತ್ತಿದೆ ಎಂದು ಆರೋಪಿಸಿದ್ದಾರೆ....
ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಬಹುನಿರೀಕ್ಷಿತ ಐದು ಗ್ಯಾರಂಟಿಗಳಲ್ಲೊಂದಾದ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಗೆ ಇಂದು ಚಾಲನೆ ಸಿಗಲಿದೆ ವಿಧಾನಸೌಧದ ಮುಂಭಾಗ ಭಾನುವಾರ ಬೆಳಗ್ಗೆ 12 ಗಂಟೆಗೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅದ್ಧೂರಿಯಾಗಿ ಚಾಲನೆ ನೀಡಲಿದ್ದಾರೆ....
ಒಂದು ವೇಳೆ ಪುರುಷ ಪ್ರಯಾಣಿಕರು ಬಂದರೆ ಮಹಿಳೆಯರು ಆ ಆಸನ ಬಿಟ್ಟು ಕೊಡಬೇಕಾಗುತ್ತದೆ. ಇನ್ನು ಬಸ್ನಲ್ಲಿ ನಿಂತುಕೊಂಡು ಮಹಿಳೆಯರು ಪ್ರಯಾಣಿಸಲು ಯಾವುದೇ ನಿರ್ಬಂಧವಿಲ್ಲ. ಬೆಂಗಳೂರು: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಪ್ರಮುಖವಾದ ಮಹಿಳೆಯರಿಗೆ ಉಚಿತ ಬಸ್...
ಈ ಎಲ್ಲಾ ಯೋಜನೆಗಳಿಗೆ ನೀವು ಹಣದ ಕ್ರೋಢೀಕರಣ ಹೇಗೆ ಮಾಡುತ್ತೀರಿ. ನಿಮ್ಮ ಆದಾಯದ ಮೂಲ ಎಲ್ಲಿಂದ..? ಯೋಜನೆಗಳು ಎಷ್ಟು ವರ್ಷ ಮುಂದುವರಿಯುತ್ತದೆ.ಈ ಎಲ್ಲಾ ವಿಚಾರಗಳ ಬಗ್ಗೆ ಕೂಡಲೇ ಶ್ವೇತ ಪತ್ರವನ್ನು ಅವರು ಹೊರಡಿಸಬೇಕು ಎಂದು ನಳಿನ್...
‘ಗ್ಯಾರಂಟಿ ಘೋಷಣೆ ಬೆನ್ನಲ್ಲೇ ಬಿಜೆಪಿಯನ್ನು ಉಲ್ಲೇಖಿಸಿ ಕಾಂಗ್ರೆಸ್ ಟ್ವೀಟ್ ಮಾಡಿದ್ದು,ಬಜರಂಗದಳದ ನಿರುದ್ಯೋಗಿಗಳಿಗೂ ಯುವನಿಧಿ ಫ್ರೀ ಎಂದು ಕುಟುಕಿದೆ. ಬೆಂಗಳೂರು: ‘ಗ್ಯಾರಂಟಿ ಘೋಷಣೆ ಬೆನ್ನಲ್ಲೇ ಬಿಜೆಪಿಯನ್ನು ಉಲ್ಲೇಖಿಸಿ ಕಾಂಗ್ರೆಸ್ ಟ್ವೀಟ್ ಮಾಡಿದ್ದು,ಬಜರಂಗದಳದ ನಿರುದ್ಯೋಗಿಗಳಿಗೂ ಯುವನಿಧಿ ಫ್ರೀ ಎಂದು...
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆ ಸಮುದಾಯಗಳ ನಡುವೆ ಒಡಕು ಮೂಡಿಸಿ ದ್ವೇಷದ ರಾಜಕಾರಣದ ಮೂಲಕ ವಿಷ ಬೀಜ ಬಿತ್ತುವ ಕೆಲಸ ನಡೆಯುತ್ತಿದೆ ಎಂದು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ.ವೇದವ್ಯಾಸ್ ಕಾಮತ್ ಹೇಳಿದ್ದಾರೆ. ಮಂಗಳೂರು:...
ಕಾಂಗ್ರೆಸ್ ಚುನಾವಣೆ ಪೂರ್ವದಲ್ಲಿ ಘೋಷಣೆ ಮಾಡಿದ ಗ್ಯಾರಂಟಿಗಳನ್ನು ಯಥಾಪ್ರಕಾರ ಅನುಷ್ಠಾನ ಮಾಡದಿದ್ದಲ್ಲಿ ಜೂನ್ 1 ರಿಂದ ಜಿಲ್ಲಾದ್ಯಂತ ವಿವಿಧ ಮೋರ್ಚಾಗಳನ್ನು ಸೇರಿಸಿಕೊಂಡು ಬೃಹತ್ ಪ್ರತಿಭಟನೆ ನಡೆಸಲಿದ್ದೇವೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್...
ಬೆಂಗಳೂರು: ಕರ್ನಾಟಕದಲ್ಲಿ ವಿಧಾನಸಭೆ ಚುನಾವಣಾ ಕಾವು ತಾರಕಕ್ಕೇರಿದೆ. ಕಾಂಗ್ರೆಸ್ ಪ್ರಚಾರದ ಮಧ್ಯೆ ಮಧ್ಯೆ ಗ್ಯಾರಂಟಿ ಮೇಲೆ ಗ್ಯಾರಂಟಿ ಘೋಷಿಸುತ್ತಿದೆ. ಈಗಾಗಲೇ ಐದು ಗ್ಯಾರಂಟಿ ಘೋಷಣೆ ಮಾಡಿರುವ ಕಾಂಗ್ರೆಸ್ ಇದೀಗ 6ನೇ ಗ್ಯಾರಂಟಿ ಬಿಡುಗಡೆ ಮಾಡಿದೆ. ಇತ್ತೀಚೆಗಷ್ಟೇ...
ಮಂಗಳೂರು: “ಕಾಂಗ್ರೆಸ್ ಪಕ್ಷ ಘೋಷಣೆ ಮಾಡಿರುವ ಗ್ಯಾರಂಟಿಗಳಿಗೆ ಜನರನ್ನು ನೋಂದಾಯಿಸಲು ವಿನೂತನ ಮತ್ತು ವಿಶೇಷ ಅಭಿಯಾನವನ್ನು ಇಂದಿನಿಂದಲೇ ಆರಂಭಿಸಲಾಗುವುದು” ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು....