ಉಡುಪಿ: ಕನ್ನಡ ಚಿತ್ರರಂಗದಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವಂತಹ ಕಾಂತಾರ ಚಲನಚಿತ್ರ ಐವತ್ತು ದಿನಗಳನ್ನು ಪೂರೈಸಿದ ಸಂಭ್ರಮದಲ್ಲಿ ಸ್ಯಾಂಡ್ ಆರ್ಟ್ ಕಲಾವಿದರು ಉಡುಪಿಯ ಕಾಪು ಬೀಚ್ನಲ್ಲಿ ಕಾಂತಾರ ಮರಳು ಶಿಲ್ಪವನ್ನು ಸಿದ್ಧಗೊಳಿಸಿದ್ದಾರೆ. ಅದರಲ್ಲೂ ಪಂಜುರ್ಲಿ ಕಲಾಕೃತಿಯನ್ನೇ ಮರಳು...
ಉಡುಪಿಯ ಅಂಶ ಝಾಕೀರ್( ansha zakir) ಹಾಡಿದ್ದು ಸಾಮಾಜಿಕ ಜಾಲತಾಣದಲ್ಲಿ ಈ ಹಾಡು ಜನಪ್ರಿಯವಾಗಿದೆ. ನೂರಾರು ಮಂದಿ ಸ್ಟೇಟಸ್ ಹಾಕಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಉಡುಪಿ: ಒಂದಲ್ಲ ಒಂದು ವಿವಾದವನ್ನು ತನ್ನ ಮೇಲೆ ಎಳೆದುಕೊಳ್ಳುತ್ತಿರುವ ರಿಷಬ್ ಶೆಟ್ಟಿ...
ವರಾಹ ರೂಪಂ (Varaha Rupam) ಹಾಡನ್ನು ಕಾಪಿ ಮಾಡಲಾಗಿದೆ ಎನ್ನುವ ವಿಚಾರ ಇದೀಗ ನಿರ್ಣಯ ಹಂತಕ್ಕೆ ಬಂದು ಆ ಹಾಡನ್ನು ಹೊಂಬಾಳೆ ಫಿಲ್ಮ್ಸ್ ಯುಟ್ಯೂಬ್ ನಿಂದ ಡೀಲಿಟ್ ಮಾಡಿದೆ. ಬೆಂಗಳೂರು : ಹಲವು ದಿನಗಳಿಂದ ಸದ್ದು...
ಮಂಗಳೂರು: ‘ದೈವಾರಾಧನೆಯಲ್ಲಿ ತೊಡಗಿರುವ ಪರಿಶಿಷ್ಟ ಜಾತಿಗೆ ಸೇರಿದ ಸಮುದಾಯವನ್ನು ಸೂಪರ್ ಹಿಟ್ ಕಾಂತಾರ ಚಲನಚಿತ್ರದ ಕೆಲವು ದೃಶ್ಯಗಳಲ್ಲಿ ಕೀಳಾಗಿ ಬಿಂಬಿಸಲಾಗಿದೆ. ದೈವಾರಾಧನೆಯನ್ನು ವಿಕೃತಗೊಳಿಸಿ ಹಿಂಸೆಯನ್ನು ಪ್ರಚೋದಿಸಲಾಗಿದೆ’ ಎಂದು ಸಮತಾ ಸೈನಿಕ ದಳ ಆರೋಪಿಸಿದೆ. ಈ ಬಗ್ಗೆ...
ಕಡಬ: ಭೂತಾರಾಧನೆ ಹಾಗೂ ದೈವನರ್ತಕರ ವೃತ್ತಿ ಜೀವನದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಮಾಜಿ ಸಚಿವೆ ಬಿ.ಟಿ ಲಲಿತಾ ನಾಯ್ಕ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕಾಣಿಯೂರು ಗ್ರಾ.ಪಂ.ಸದಸ್ಯ ಲೋಕಯ್ಯ ಪರವ ದೋಳ್ಪಾಡಿ ಕಡಬ ಪೋಲಿಸ್...
ಮಂಗಳೂರು: ‘ಬಿ.ಟಿ ಲಲಿತಾ ನಾಯಕ್ ಅವರೇ ನಿಮ್ಮ ಬಗ್ಗೆ ನಮಗೆ ಅಪಾರ ಗೌರವವಿದೆ. ಆದರೆ ದೈವ ನರ್ತಕರಿಗೆ ನೀಡಿರುವ ಮಾಸಾಶನ ಸರಿ ಅಲ್ಲ ಎಂಬ ಮಾತನ್ನು ನಾನು ಒಪ್ಪಲು ಸಾಧ್ಯವಿಲ್ಲ. ನನ್ನ ಕ್ಷೇತ್ರ ಹಾಗೂ ಸಂಪೂರ್ಣ...
ಬೆಳ್ತಂಗಡಿ: ಬ್ಲಾಕ್ ಬಾಸ್ಟರ್ ಹಿಟ್ ‘ಕಾಂತಾರ’ ಚಿತ್ರದ ಪಂಜುರ್ಲಿ ದೈವದ ರೀಲ್ಸ್ ಮಾಡಿ ಇನ್ಸ್ಟಾಗ್ರಾಮ್ ಪೇಜ್ನಲ್ಲಿ ಹಂಚಿಕೊಂಡಿದ್ದ ಯುವತಿ ತನ್ನ ತಪ್ಪಿನ ಅರಿವಾಗಿ ಧರ್ಮಸ್ಥಳ ಕ್ಷೇತ್ರದಲ್ಲಿ ತಪ್ಪೊಪ್ಪಿಗೆ ಕಾಣಿಕೆ ಹಾಕಿದ್ದಾಳೆ. ಹೈದರಾಬಾದ್ ಮೂಲದ ಮೇಕಪ್ ಆರ್ಟಿಸ್ಟ್...
ಬೆಳ್ತಂಗಡಿ: ಕಾಂತಾರ ಚಲನಚಿತ್ರದ ನಟ ರಿಷಬ್ ಶೆಟ್ಟಿ ಹಾಗೂ ಪತ್ನಿ ಪ್ರಗತಿ ಶೆಟ್ಟಿ ಇಂದು ಬೆಳ್ತಂಗಡಿಯ ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿದರು. ನಂತರ ರಿಷಬ್...
ಪಾಲಕ್ಕಾಡ್ : ಕೋಯಿಕೋಡ್ ಬಳಿಕ ಕೇರಳದ ಮತ್ತೊಂದು ನ್ಯಾಯಾಲಯ ಹಾಡಿಗೆ ತಡೆಯಾಜ್ಞೆ ನೀಡಿದ್ದು ಥಿಯೇಟರ್ , ಒಟಿಟಿ ಪ್ರದರ್ಶನ ಮತ್ತು ಪ್ರಸಾರಕ್ಕೆ ತಡೆಯಾಜ್ಞೆ ನೀಡಿದ್ದಿ ಈ ಮೂಲಕ ಕಾಂತಾರ ತಂಡಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದೆ. ಕಾಂತಾರ...
ಬೆಳ್ತಂಗಡಿ: ಕಾಂತಾರ ಚಲನಚಿತ್ರದ ನಾಯಕ ನಟ ರಿಷಬ್ ಶೆಟ್ಟಿ ಮತ್ತು ಪತ್ನಿ ಹಾಗೂ ಕಾಂತಾರ ಚಿತ್ರ ತಂಡದವರು ನಿನ್ನೆ ಬೆಳ್ತಂಗಡಿ ತಾಲೂಕಿನ ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಭೇಟಿ ನೀಡಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು....