ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ಕುಟ್ಟ ಸಮೀಪದ ಎಸ್ಟೇಟ್ಗೆ ಆಗಮಿಸಿದ ಸುಮಾರು 30 ವರ್ಷದ ಆನೆ ಮಾರ್ಗದಲ್ಲಿ ಬಿದ್ದಿದ್ದ ವಿದ್ಯುತ್ ತಂತಿ ಸಂಪರ್ಕಿಸಿ ಜೀವ ಬಿಟ್ಟಿದೆ. ಮಡಿಕೇರಿ : ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ಕುಟ್ಟ ಸಮೀಪದ ಎಸ್ಟೇಟ್ಗೆ...
ಮಡಿಕೇರಿ: ಆನೆ ಸೆರೆ ಹಿಡಿಯುವ ವೇಳೆ ಅರಣ್ಯ ಇಲಾಖೆ ಸಿಬ್ಬಂದಿಯ ಎಡವಟ್ಟಿನಿಂದ ಕಾಡಾನೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಚೆಯ್ಯಂಡಾಣೆ ಸಮೀಪದ ಮರಂದೋಡು ಗ್ರಾಮದಲ್ಲಿ ನಡೆದಿದೆ. ಮರಂದಡು ಗ್ರಾಮದ ವಿಜಯ್ನಂಜಪ್ಪ ಅವರ ಕಾಫಿ ತೋಟದಲ್ಲಿ ಘಟನೆ ನಡೆದಿದೆ....
ಸುಬ್ರಹ್ಮಣ್ಯದಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಕಾಡಾನೆ ದಾರುಣ ಸಾವು..! ಕಡಬ: ವಿದ್ಯುತ್ ತಂತಿ ಸ್ಪರ್ಷಿಸಿ ಕಾಡಾನೆಯೊಂದು ಮೃತಪಟ್ಟ ಘಟನೆ ಸುಬ್ರಹ್ಮಣ್ಯ ಅರಣ್ಯ ವಲಯ ವ್ಯಾಪ್ತಿಯ ಕೊಂಬಾರು ಸಮೀಪದ ಪುತ್ತಿಲ ಎಂಬಲ್ಲಿ ನಡೆದಿದೆ. ಸುಮಾರು ಹನ್ನೆರಡು ವರ್ಷ...