DAKSHINA KANNADA1 year ago
ಎಡಪದವು ಗ್ರಾ.ಪಂನಲ್ಲಿ ಕಾನೂನು ಮಾಹಿತಿ & ಜಾಗೃತಿ ಕಾರ್ಯಕ್ರಮ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಎಡಪದವು ಗ್ರಾಮ ಪಂಚಾಯತ್ ವತಿಯಿಂದ ಎಡಪದವು ಪಂಚಾಯತ್ ಸಭಾಂಗಣದಲ್ಲಿ ಕಾನೂನು ಅರಿವು ಮತ್ತು ಜಾಗೃತಿ ಕಾರ್ಯಕ್ರಮ ನಡೆಯಿತು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ಯಾನೆಲ್...