LATEST NEWS2 years ago
ಉಡುಪಿ : ಕಾಪು ಪುರಸಭಾ ಚುನಾವಣೆ- ಎಸ್ ಡಿ ಪಿಐ ಪಕ್ಷದಿಂದ ಅಭ್ಯರ್ಥಿ ಘೋಷಣೆ..
ಉಡುಪಿ : ಉಡುಪಿ ಜಿಲ್ಲೆಯ ಕಾಪು ಪುರಸಭಾ ಚುನಾವಣೆ ಡಿಸೆಂಬರ್ ತಿಂಗಳ ಕೊನೆಗೆ ನಡೆಯಲಿರುವುದರಿಂದ ಎಸ್ಡಿಪಿಐ ಪಕ್ಷವು ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಲು ತೀರ್ಮಾನಿಸಿ ಅಧಿಕೃತ ಅಭ್ಯರ್ಥಿಯನ್ನು ಘೋಷಿಸಿದೆ. ಕಾಪು ಕೊಂಬಗುಡ್ಡೆಯಲ್ಲಿ ನಡೆದ ಪಕ್ಷದ ಕಾರ್ಯಕರ ಸಭೆಯಲ್ಲಿ...