ಉಡುಪಿ: ‘ಸುಳ್ಳು ಅಂದ್ರೆ ಕಾಂಗ್ರೆಸ್-ಕಾಂಗ್ರೆಸ್ ಅಂದ್ರೆ ಸುಳ್ಳು. ಕಾಂಗ್ರೆಸ್ಸಿನ ಸಮಾಜವನ್ನು ಒಡೆದು ಆಳುವ ನೀತಿಯಿಂದ ಕರ್ನಾಟಕವನ್ನು ಅಧೋಗತಿಗೆ ತೆಗೆದುಕೊಂಡು ಹೋಗಿದ್ದಾರೆ ಎಂದೂ ಬೊಮ್ಮಾಯಿ ಟೀಕಿಸಿದರು. ಅಧಿಕಾರ ಮಾಡಿ ಕಾರ್ಯಕ್ರಮ ಕೊಟ್ಟಾಗಲೇ ಜನ ಕಾಂಗ್ರೆಸ್ ಅನ್ನು ತಿರಸ್ಕರಿಸಿದ್ದಾರೆ’...
ಉಡುಪಿ: ಉಡುಪಿ ಜಿಲ್ಲೆಯ ಕಾಪು ತಾಲೂಕಿನಲ್ಲಿ ನಾಳೆ ಭಾರತೀಯ ಜನತಾ ಪಕ್ಷದ ಜನಸಂಕಲ್ಪ ಯಾತ್ರೆ ನಡೆಯಲಿದ್ದು, ಸಮಾವೇಶದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಭಾಗವಹಿಸಲಿದ್ದಾರೆ. ಮುಖ್ಯಮಂತ್ರಿಗಳ ಆಗಮನದ...
ಉಡುಪಿ: ಕರಾವಳಿಯ ಇತಿಹಾಸ ಪ್ರಸಿದ್ಧ ಪಿಲಿಕೋಲ ದೈವ ನರ್ತಕರಾಗಿ ಸೇವೆ ಸಲ್ಲಿಸಿದ ಗುಡ್ಡಪಾಣಾರ ಅವರು ಬೆಂಗಳೂರಿನಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸಿ ಊರಿಗೆ ಹಿಂದಿರುಗಿದ ಸಂದರ್ಭದಲ್ಲಿ ಗ್ರಾಮಸ್ಥರಿಂದ ಅದ್ದೂರಿ ಸ್ವಾಗತ ನೀಡಲಾಯಿತು. ಬೆಂಗಳೂರಿನಿಂದ ನಿನ್ನೆ ರಾತ್ರಿ...
ಉಡುಪಿ: ಅಂಗಡಿಗಳ ಬೀಗ ಮುರಿದು ಒಳನುಗ್ಗಿದ ಕಳ್ಳನೊಬ್ಬ ನಗ – ನಗದು ದೋಚಿ ಪರಾರಿಯಾದ ಘಟನೆ ಉಡುಪಿ ಕಾಪುವಿನ ಉಚ್ಚಿಲ ರಾಷ್ಟ್ರೀಯ ಹೆದ್ದಾರಿ 66 ಬಳಿ ನಡೆದಿದ್ದು,ಕಳವು ದೃಶ್ಯಗಳು ಸಿಸಿ ಕ್ಯಾಮೆರಾದಲ್ಲಿ ಸರೆಯಾಗಿದೆ. ಉಚ್ಚಿಲದ ಮಹಮ್ಮದ್...
ಉಡುಪಿ: ಈ ಬಾರಿ ಅರ್ಹರನ್ನು ರಾಜ್ಯೋತ್ಸವ ಪ್ರಶಸ್ತಿ ಅರಸಿಕೊಂಡು ಬಂದಿದೆ ಎಂಬ ಬಗ್ಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗುತ್ತಿದೆ. ಈ ನಡುವೆ ಉಡುಪಿ ಜಿಲ್ಲೆಯ ರಿಯಲ್ ಕಾಂತರಾಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ರಾಜ್ಯ ಸರಕಾರ ಗೌರವಿಸಿದೆ. ಅಪರೂಪದ...
ಉಡುಪಿ: ತೀರ್ಥಹಳ್ಳಿಯಿಂದ ಮಂಗಳೂರು ಕಡೆ ಮರದ ದಿಮ್ಮಿ ಸಾಗಿಸುತ್ತಿದ್ದ ಲಾರಿಯೊಂದರ ಟೈರ್ ಸ್ಪೋಟಗೊಂಡು ಮರದ ದಿಮ್ಮಿ ಸಮೇತ ಲಾರಿ ಹೊತ್ತಿ ಉರಿದ ಘಟನೆ ಗುರುವಾರ ತಡ ರಾತ್ರಿ ಕಾಪು ದಂಡ ತೀರ್ಥ ಮಠದ ಮುಂಭಾಗದಲ್ಲಿ ರಾಷ್ಟ್ರೀಯ...
ಉಡುಪಿ: ಮಂಗಳೂರು ಬಂದರ್ನಿಂದ ಮುನವಳ್ಳಿಗೆ ಕಲ್ಲಿದ್ದಲು ಸಾಗಾಟ ಮಾಡುತ್ತಿದ್ದ ಟ್ರಕ್ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಉಡುಪಿ ಜಿಲ್ಲೆಯ ಕಾಪು ಸಮೀಪ ನಡೆದಿದ್ದು, ಅಗ್ನಿಶಾಮಕ ದಳದ ಸಿಬಂದಿಯ ಸಕಾಲಿಕ ಕಾರ್ಯಾಚರಣೆಯಿಂದಾಗಿ ಭಾರೀ ಅವಘಡವೊಂದು ತಪ್ಪಿದೆ. ಟ್ರಕ್ನಲ್ಲಿ...
ಉಡುಪಿ: ಮನೆಯೊಂದರ ಮೇಲೆ ಕನ್ನ ಹಾಕಿದ ಕಳ್ಳರು ನಗ, ನಗದು, ಬಟ್ಟೆ, ಪಾತ್ರೆ ಸಹಿತ ಅಕ್ಕಿಯನ್ನೂ ಕದ್ದೊಯ್ದ ಘಟನೆ ನಿನ್ನೆ ಬೆಳಗ್ಗಿನ ಜಾವ ಉಡುಪಿಯ ಕಾಪು ತಾಲೂಕಿನ ತೆಂಕ ಎರ್ಮಾಳು ಜಂಕ್ಷನ್ ಬಳಿ ನಡೆದಿದೆ. ತೆಂಕ...
ಉಡುಪಿ: ದೇಶದಲ್ಲೇ ರಾಕ್ಷಸಿ ಶಕ್ತಿ ದೇಶದ್ರೋಹಿ ಆಗಿದ್ದ ಪಿ.ಎಫ್.ಐ ಗೆ ಕೇಂದ್ರ ಸರ್ಕಾರ ದೊಡ್ಡ ಪ್ರಮಾಣದ ಏಟು ಕೊಟ್ಟಿದೆ. ಆದರೆ ಆಂತರಿಕವಾಗಿ ದೇಶದ್ರೋಹಿ ಕಂಟಕ ಇನ್ನೂ ಇದೆ. ನಮ್ಮ ದೇವರನ್ನು ಮುಸಲ್ಮಾನರು ಒಪ್ಪಲ್ಲ. ಅವರಿಗೆ ಅಲ್ಲಾಹು...
ಉಡುಪಿ: ಉಡುಪಿಯ ಕಾಪು ಮಲಾರು ಕಡಲ ತೀರದಲ್ಲಿ ಮೀನಿನ ಸುಗ್ಗಿ ಮತ್ತೆ ಆರಂಭವಾಗಿದೆ. ನೂರಾರು ಬೃಹತ್ ಗಾತ್ರದ ತೊರಕೆ ಮೀನುಗಳು ಮೀನುಗಾರರ ಬಲೆಗೆ ಬಿದ್ದಿವೆ. ಐವತ್ತು ಕೆಜಿಯಷ್ಟು ಗಾತ್ರದ ನೂರಾರು ತೊರಕೆ ಮೀನುಗಳು ಬಲೆಗೆ ಬಿದ್ದಿದ್ದು,...