ಉಡುಪಿ: ಜಿಲ್ಲೆಯ ಕಾಪು ಸಮೀಪದ ಕೈಪುಂಜಾಲು ಓಂ ಸಾಗರ್ ಜೋಡು ದೋಣಿಯಲ್ಲಿ ಟನ್ ಗಟ್ಟಲೆ ಭೂತಾಯಿ ಮೀನು ಬಲೆಗೆ ಬಿದ್ದಿದೆ. ಈ ಕುರಿತು ಮೀನುಗಾರರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು ‘ಅಸಾನಿ ಚಂಡ ಮಾರುತದ ಪರಿಣಾಮದಿಂದ ಕಡಲು...
ಉಡುಪಿ: ಬ್ರಹ್ಮಕಲಶೋತ್ಸವದ ಸಂಭ್ರಮದಲ್ಲಿ ಮೆರೆಯುತ್ತಿರುವ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಮುಖ್ಯಮಂತ್ರಿ ಎಸ್.ಆರ್. ಬಸವರಾಜ ಬೊಮ್ಮಾಯಿ ಇಂದು ಪೂರ್ವಾಹ್ನ 11 ಗಂಟೆಗೆ ಭೇಟಿ ನೀಡಲಿದ್ದಾರೆ. ಈ ಸಂದರ್ಭ ನಡೆಯುವ ಧಾರ್ಮಿಕ ಸಭೆಯನ್ನು ಅವರು ಉದ್ಘಾಟಿಸಲಿದ್ದು ಸಚಿವರಾದ...
ಉಡುಪಿ: ಅಕ್ರಮ ಮನೆ ತೆರವು ವಿಚಾರದಲ್ಲಿ ಮಾತಿನ ಚಕಮಕಿ ತಾರಕ್ಕೇರಿ ತಳ್ಳಾಟ ನೂಕಾಟದಲ್ಲಿ ಕಾಪು ಕ್ಷೇತ್ರದ ಮಾಜಿ ಶಾಸಕರ ಶರ್ಟು ಹರಿದ ಘಟನೆ ಶಿರ್ವ ಗ್ರಾಮ ಪಂಚಾಯತ್ ಕಚೇರಿ ಆವರಣದಲ್ಲಿ ಇಂದು ನಡೆದಿದೆ. ಶಿರ್ವ ಗ್ರಾಮ...
ಉಡುಪಿ: ಕಾಪು ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವದ ಪ್ರಯಕ್ತ ಕ್ಷೇತ್ರದಲ್ಲಿ ನಾಲ್ಕನೆ ದಿನವಾದ ನಿನ್ನೆ ಬೆಳಿಗ್ಗೆ ಬಿಂಬಶುದ್ಧಿ ಹಾಗೂ ಅರಣಿಜನಿತಾಗ್ನಿಗೆ ವೈಷ್ಣವತ್ವ ಕರ್ಮಗಳು, ಸುಗಮ ಸಂಗೀತ, ಮಧ್ಯಾಹ್ನ ಅನ್ನ ಸಂತರ್ಪಣೆ, ಚಕ್ರಾಬ್ಧ ಮಂಡಲ ಪೂಜೆ,...
ಉಡುಪಿ: ಇಲ್ಲಿನ ಕಾಪುವಿನಲ್ಲಿ ನಡೆದ ಭೀಕರ ಸಿಲಿಂಡರ್ ಸ್ಪೋಟದಲ್ಲಿ ಗಂಭೀರ ಗಾಯಗೊಂಡಿದ್ದ ಮತ್ತೋರ್ವ ವ್ಯಕ್ತಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ ಇಂದು 4ಕ್ಕೇರಿದೆ. ಮಲ್ಲಾರು ಗ್ರಾಮದ ಗುಡ್ಡೇಕೆರಿ ಸಲಫಿ ಮಸೀದಿ ಬಳಿಯ ಗುಜರಿ ಅಂಗಡಿಯಲ್ಲಿ ಮಾ.21ರಂದು ನಡೆದ...
ಉಡುಪಿ: ಇಂದು ಬೆಳಗ್ಗೆ ಕಾಪುವಿನಲ್ಲಿ ನಡೆದ ಭೀಕರ ಸಿಲಿಂಡರ್ ಸ್ಪೋಟದಲ್ಲಿ ಗಂಭೀರ ಗಾಯಗೊಂಡಿದ್ದ ಮತ್ತೋರ್ವ ವ್ಯಕ್ತಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 3ಕ್ಕೇರಿದೆ. ಮೃತರನ್ನು ನಿಯಾಝ್ ಎಂದು ಗುರುತಿಸಲಾಗಿದೆ. ಸ್ಫೋಟದ ತೀವ್ರತೆಗೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದರು. ಇದೀಗ...
ಉಡುಪಿ: ಇಲ್ಲಿನ ಕಾಪು ಸಮೀಪ ಗುಜರಿ ಅಂಗಡಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಇಬ್ಬರು ಸಜೀವ ದಹನಗೊಂಡ ಘಟನೆ ಇಂದು ಬೆಳಗ್ಗೆ ನಡೆದಿದೆ. ಚಂದ್ರನಗರದ ರಜಬ್ ಹಾಗೂ ರಜಾಕ್ ಮಲ್ಲಾರ್ ಮೃತರು. ಅಂಗಡಿಯಲ್ಲಿದ್ದ ಹಸನಬ್ಬ ಸೇರಿದಂತೆ...
ಉಡುಪಿ: ಇಲ್ಲಿನ ಕಾಪು ಬಳಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಇಬ್ಬರು ದುರ್ಮರಣ ಹೊಂದಿದ ಘಟನೆ ಬೆಳಗ್ಗೆ ನಡೆದಿದೆ. ಸಾಂದರ್ಭಿಕ ಚಿತ್ರ ಕಾಪುವಿನ ಫಕೀರ್ನಕಟ್ಟೆ ಗುಜರಿ ಅಂಗಡಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ದುರ್ಮರಣ ಹೊಂದಿದ್ದು, ಓರ್ವನ...
ಉಡುಪಿ: ಪಿಯು ಕಾಲೇಜಿನಲ್ಲಿ ಹಿಜಾಬ್ ಧಾರಣೆ ಬಗ್ಗೆ ಹೈಕೋರ್ಟ್ನ ಆದೇಶದ ನಂತರ ಕಾಪು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರು ಹಿಜಾಬ್ಗಾಗಿ ಪಟ್ಟು ಹಿಡಿದಿದ್ದು, ಕಾಲೇಜು ಪ್ರಿನ್ಸಿಪಾಲ್ ತರಗತಿ ಪ್ರವೇಶಿಸಲು ಅನುಮತಿ...
ಪಡುಬಿದ್ರಿ: ಬೀಚ್ನಲ್ಲಿ ಈಜಲು ಹೋದ ಮೂವರು ನೀರುಪಾಲಾದ ಘಟನೆ ಶನಿವಾರ ಸಂಜೆ ಕಾಪು ತಾಲೂಕಿನ ಪಡುಬಿದ್ರಿ ಠಾಣಾ ವ್ಯಾಪ್ತಿಯ ಕಳಿಪಟ್ನ ಎಂಬಲ್ಲಿ ನಡೆದಿದೆ. ಪಡುಬಿದ್ರೆಯ ಮಹಾಲಿಂಗೇಶ್ವರ ದೇವಸ್ಥಾನದ ಬಳಿಯ ನಿವಾಸಿಗಳಾದ ಮೂವರು ಸ್ನೇಹಿತರು ಸಮುದ್ರಕ್ಕೆ ಇಳಿದಿದ್ದು,...