KADABA1 year ago
ಕಡಬ: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ-ಐವರಿಗೆ ಗಂಭೀರ
ಕಡಬ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಐವರು ಗಂಭೀರವಾಗಿ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ...