ಮಂಡ್ಯ: ಕಾರೊಂದು ಕರೆಂಟ್ ಕಂಬಕ್ಕೆ ಢಿಕ್ಕಿ ಹೊಡೆದು ಮೂವರು ಯುವಕರು ಮೃತಪಟ್ಟ ಘಟನೆ ಮಂಡ್ಯದ ಆರ್ ಪೇಟೆ ತಾಲೂಕಿನ ಅಕ್ಕಿಹೆಬ್ಬಾಳು ಗ್ರಾಮದಲ್ಲಿ ನಡೆದಿದೆ. ಕೆ.ಆರ್ ಪೇಟೆ ಪಟ್ಟಣದ ಅನಿಕೇತನ್ (30), ಪವನ್ ಶೆಟ್ಟಿ (32), ಚಿರಂಜೀವಿ...
ತುಮಕೂರು: ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತ ಸಂಭವಿಸಿದ ಘಟನೆ ತುಮಕೂರಿನ ನಂದಿಹಳ್ಳಿಯ ಹೆದ್ದಾರಿಯಲ್ಲಿ ಬುಧವಾರ ರಾತ್ರಿ ನಡೆದಿದೆ. ನಂದಿಹಳ್ಳಿಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಬಂದ ಮಧು ಬಂಗಾರಪ್ಪ ಅವರು...
ಉಡುಪಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿ ಹಾಕಲಾಗಿದ್ದ ಬೋರ್ಡ್ ಗಳಿಗೆ ಡಿಕ್ಕಿ ಹೊಡೆದ ಘಟನೆ ಉಡುಪಿ ಜಿಲ್ಲೆಯ ಬಲೈಪಾದೆ ಸಮೀಪ ನಡೆದಿದೆ. ಪಡುಬಿದ್ರೆ ಕಡೆಯಿಂದ ಉಡುಪಿ ಕಡೆಗೆ ಬರುತ್ತಿದ್ದ ಬರುತ್ತಿದ್ದ ಕಾರು ಚಾಲಕ...
ಮಂಗಳೂರು: ಮಂಗಳೂರು ನಗರದ ಹೊರವಲಯದ ಬೆಂಗರೆಯ ಮೈದಾನದಲ್ಲಿ ಆಟವಾಡುತ್ತಿದ್ದ ಮಕ್ಕಳಿಗೆ ಕಾರೊಂದು ಢಿಕ್ಕಿ ಹೊಡೆದು ಬಳಿಕ ವಿದ್ಯುತ್ ಕಂಬಕ್ಕೆ ಬಡಿದ ಘಟನೆ ಇಂದು ನಡೆದಿದ್ದು, ಇದರಿಂದ 7 ಮಕ್ಕಳು ಗಾಯಗೊಂಡಿದ್ದಾರೆ. ನಾಶಿಕ್, ಶಬೀಬ್, ಶಮ್ಮಾಝ್, ಮುಶೈಫ್,...
ಬಂಟ್ವಾಳ: ವಿಪರೀತ ಕುಡಿದು ವಾಹನ ಚಲಾಯಿಸಿ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಕಾರೊಂದು ಜಖಂಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಬೈಪಾಸ್ ನಲ್ಲಿ ನಡೆದಿದೆ. ಇಲ್ಲಿನ ಕಾವಳಕಟ್ಟೆ ದೂಮಳಿಕೆ ನಿವಾಸಿಯಾಗಿರುವ ಖಾಸಗಿ ಬಸ್ ಚಾಲಕ...
ಉಳ್ಳಾಲ: ರಸ್ತೆ ದಾಟುತ್ತಿದ್ದ ವೇಳೆ ಕಾರು ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ವೃದ್ಧರೋರ್ವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ಉಳ್ಳಾಲದ ಉಚ್ಚಿಲದಲ್ಲಿ ನಡೆದಿದೆ. ಉಚ್ಚಿಲ ನಿವಾಸಿ ನಾರಾಯಣ ಪೂಜಾರಿ (82) ಮೃತ ದುರ್ದೈವಿ. ಇವರು ಶುಕ್ರವಾರ...
ಬಂಟ್ವಾಳ: ಕಾರು ಢಿಕ್ಕಿಯಾಗಿ 4 ವರ್ಷದ ಬಾಲಕನೋರ್ವ ಮೃತಪಟ್ಟ ಘಟನೆ ತಾಲೂಕಿನ ಸುರಿಬೈಲು ಕಾಡಂಗಡಿ ಎಂಬಲ್ಲಿ ಇಂದು ಸಂಜೆ ನಡೆದಿದೆ. ಮಹಮ್ಮದಲಿ ಸಖಾಫಿ ಎಂಬವರ ಮಗ ಆದಿಲ್ (4) ಮೃತಪಟ್ಟ ಬಾಲಕ. ಆದಿಲ್ ದಾರುಲ್ ಅಶ್...