LATEST NEWS2 years ago
ಉಡುಪಿ: ಮನೆ ಕಳ್ಳತನ ಪ್ರಕರಣ-ಅಂತರ್ರಾಜ್ಯ ಕಳ್ಳರನ್ನು ಬಂಧಿಸಿದ ಪೊಲೀಸರು
ಉಡುಪಿ : ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಮೂವರು ಅಂತರ್ರಾಜ್ಯ ಕಳ್ಳರನ್ನು ಪೊಲೀಸರು ಬಂಧಿಸಿದ ಘಟನೆ ಉಡುಪಿಯ ಬ್ರಹ್ಮಾವರದಲ್ಲಿ ನಡೆದಿದೆ. ಹೆಬ್ರಿಯ ಶಿವಪುರ ಗ್ರಾಮದ ಪ್ರಸ್ತುತ ಬೆಂಗಳೂರು ನಿವಾಸಿ ದಿಲೀಪ್ ಶೆಟ್ಟಿ , ತಮಿಳುನಾಡಿನ ಕೊಯಿಮುತ್ತೂರು...